BREAKING : ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಶಿವಣ್ಣ ಹೇಳಿದ್ದೇನು?
ಬೆಂಗಳೂರು : ಡಾ. ರಾಜ್ ಕುಟುಂಬದ ಹಿರಿಯ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ನಟ ಡಾ. ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮವರೊಂದಿಗೆ…