Breaking news : ನಟ ಕಿಚ್ಚ ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು..!!
ಶಿವಮೊಗ್ಗ: "ನನ್ನ ಕಷ್ಟ ಕಾಲದಲ್ಲಿ ಸಹಾಯ ಸಹಕಾರ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಬೆಂಬಲವಿದೆ. ನಾನು ಮಾಮ ಎಂದು ಕರೆಯುವಂತ ಸಿಎಂ ಬೊಮ್ಮಾಯಿ ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ" ಎಂದು ನಟ ಕಿಟ್ಟ ಸುದೀಪ್ (…