Paris Olympics 2024 : ಇಲ್ಲಿದೆ ಅರ್ಹ ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ಮಾಹಿತಿ..!!
ಪ್ರಜಾ ವೀಕ್ಷಣೆ ಸುದ್ದಿಜಾಲ :- ನವದೆಹಲಿ : ಈ ಬಾರಿ ಇದೇ ಜುಲೈ 26 ರಿಂದ ಆಗಸ್ಟ್ 11 ರ ವರೆಗೆ ಪ್ಯಾರಿಸ್‌ನಲ್ಲಿ 33ನೇ ಒಲಿಂಪಿಕ್ಸ್ ನಡೆಯಲಿದೆ. ಈ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಆಟಗಾರರು ಈಗಾಗಲೇ ಪ್ಯಾರಿಸ್‌ಗೆ ಆಗಮಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತವು…