ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4.82 ಲಕ್ಷ ಹಣ ಜಪ್ತಿ
ಗದಗ: ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ತಡೆ ಒಡ್ಡಲು ಚುನಾವಣಾಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ. ಇಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 4.82 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಗದಗ ಜಿಲ್ಲೆಯ ಹಿರೇಹಾಳ್ ಚೆಕ್ ಪೋಸ್ ನಲ್ಲಿ ಕೆ.ಎಸ್.ಆರ್.ಟಿ.ಸಿ…
0 Comments
02/04/2023 5:42 pm