Budget Live : ಕೇಂದ್ರ ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ‘ಬಜೆಟ್ ಭಾಷಣ’ ಆರಂಭ..! : ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ..
Live : ಕೇಂದ್ರ ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಕೇಂದ್ರ ಮಧ್ಯಂತರ ಬಜೆಟ್ 2024 ಮಂಡನೆ. https://www.youtube.com/watch?v=mCkTk5eUr-w
Live : ಕೇಂದ್ರ ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಕೇಂದ್ರ ಮಧ್ಯಂತರ ಬಜೆಟ್ 2024 ಮಂಡನೆ. https://www.youtube.com/watch?v=mCkTk5eUr-w
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪ್ರಭಾವದಿಂದ ರಾಜ್ಯ ಸರ್ಕಾರವು ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ 185 ರಿಂದ 195ಕ್ಕೆ ಹೆಚ್ಚಳ ಮಾಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಬಿಯರ್ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ…
ಬೆಂಗಳೂರು : 'ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…
ಬೆಂಗಳೂರು : ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ನಡೆಯುತ್ತಿದ್ದು, ಇದೀಗ ವಿವಿಧ ಇಲಾಖೆಗಳಲ್ಲಿನ ಯೋಜನೆಗಳು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನವಾಗುವ ಬಗ್ಗೆ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ "ಪ್ರಗತಿ" ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಜನವರಿ…
ಬೆಂಗಳೂರು : ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ನೇಮಕವಾಗಿರುವುದರಿಂದ ಈ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ ಎಂದು…
ಬೆಂಗಳೂರು : 2023-24ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಆಕಾಂಕ್ಷಿತ ತಾಲೂಕುಗಳ ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಅನುದಾವನ್ನು ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದೆ. 2023-24ನೇ…
ಕೊಪ್ಪಳ : ಕಲ್ಯಾಣ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ ಹರಿದು ಬಂದಿದ್ದು, ನೋಡುವುದಕ್ಕೆ ಎರಡು ಕಣ್ಣುಗಳು ಸಾಲದು. ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿದೆ. ಲಕ್ಷಾಂತರ ಭಕ್ತ ಸಾಗರ ನಡುವೆ ಸಾಗಿ ಬಂದ…
ವರದಿ : ಚಂದ್ರು ಆರ್ ಭಾನಾಪೂರ್ ದೇಶದಲ್ಲಿ ಇದೀಗ 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮ. ಈ ಬಾರಿಯ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆದಿದೆ. ಗಣರಾಜ್ಯೋತ್ಸವದ ಪರೇಡ್ ಮತ್ತು ಬೀಟಿಂಗ್ ದಿ ರಿಟ್ರೀಟ್ ಸಮಾರಂಭಗಳನ್ನು ಈಗಾಗಲೇ ಎಲ್ಲಾ ಭಾರತೀಯ…
ದೇಶದ ಸಮಸ್ತ ಜನತೆಗೆ "ಪ್ರಜಾ-ವೀಕ್ಷಣೆ ಡಿಜಿಟಲ್ ಮಾಧ್ಯಮ"ದ ಕಡೆಯಿಂದ 75ನೇ ಗಣರಾಜ್ಯೋತ್ಸವದ ಶುಭಾಶಯಗಳು
ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್.!! ಶೀಘ್ರದಲ್ಲಿ ಸವದಿ, ಜನಾರ್ಧನ್ ರೆಡ್ಡಿ ಬಿಜೆಪಿಗೆ ? ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ತಮಗೆ ಟಿಕೆಟ್ ಕೊಡಲಿಲ್ಲ ವೆಂದು ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು…