LOCAL NEWS : ಈ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್‌ ಕಿಡಿ..!!

ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ಅದರಂತೆ ಇಂದು ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.…

Continue ReadingLOCAL NEWS : ಈ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್‌ ಕಿಡಿ..!!

BIG NEWS : ನಾಳೆಯಿಂದ ಸೆ.11 ರವರೆಗೆ ನಾಲ್ಕು ದಿನ ಮಳೆ..!

ಬೆಂಗಳೂರು : ಸ್ವಲ್ಪ ದಿನ ಬಿಡುವು ಪಡೆದಿದ್ದ ಮಳೆರಾಯ ಇಂದು ಮತ್ತೆ ಚುರುಕಾಗಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ…

Continue ReadingBIG NEWS : ನಾಳೆಯಿಂದ ಸೆ.11 ರವರೆಗೆ ನಾಲ್ಕು ದಿನ ಮಳೆ..!

BREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

ಕುಕನೂರು-ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. LOCAL…

Continue ReadingBREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

LOCAL EXPRESS : ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ : ಡಿ.ವೈ.ಎಸ್.ಪಿ ಶರಣಬಸಪ್ಪ ಸುಭೆದಾರ್

ಕುಕನೂರು : ಇದೆ ತಿಂಗಳ ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿಯ ಆಚರಣೆ ಹಾಗೂ ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕುಕನೂರ ಪೊಲೀಸ್ ಠಾಣೆಯಲ್ಲಿ ಇಂದು ಡಿವೈಎಸ್ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.

ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಮೌನೇಶ್ ಪಾಟೀಲ್, “ಕುಕನೂರು-ಯಲಬುರ್ಗಾ ನಗರಗಳು ಸೌಹಾರ್ದ ನಗರಗಳು ಎಂದು ಪ್ರಸಿದ್ದಿ ಪಡೆದುಕೊಂದಿದೆ. ಹಾಗಾಗಿ ಎಲ್ಲರೂ ಶಾಂತಿಯಿಂದ ನಿಮ್ಮ ಹಬ್ಬಗಳನ್ನು ಆಚರಣೆ ಮಾಡಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದೆ ಈದ್ ಮಿಲಾದ್ ಹಾಗೂ ಗಣೇಶ ಜೊತೆ ಆಚರಣೆ ಮಾಡಿ” ಎಂದರು.

LOCAL EXPRESS : ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ

ಈ ಸಭೆ ಅಧ್ಯಕ್ಷತೆ ವಹಿಸಿದ ಡಿವೈಎಸ್ ಪಿ ಶರಣಬಸಪ್ಪ ಸುಭೆದಾರ್ ಮಾತನಾಡಿ, “ವ್ಯಯಕ್ತಿಕ ಹೇಗೆತನ ಬೇಡ, ಶಾಂತಿ ಸೌಹಾರ್ದತೆಯಿಂದ ಈ ಹಬ್ಬಗಳನ್ನ ಆಚರಣೆ ಮಾಡಬೇಕು ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ ಹೆಚ್ಚಾಗಿರುತ್ತೆ. ಈ ಹಬ್ಬಗಳಲ್ಲಿ ಯುವಕರು ತುಂಬಾ ಜಾಗೃತೆಯಿಂದ ಭಾಗವಹಿಸಬೇಕು. ಯಾವುದೇ ಯಾವುದೇ ತಂಟೆ ತಕರಾರು ಜಗಳಗಳಲ್ಲಿ ಭಾಗವಹಿಸಿದರೆ, ನಿಮ್ಮ ಮುಂದಿನ ಭವಿಷ್ಯಕ್ಕೆ ಅದು ಮಾರಕವಾಗಿರುತ್ತದೆ. ಒಂದು ವೇಳೆ ಜಗಳ ಜಗಳಗಳಲ್ಲಿ ಭಾಗಿಯಾದರೆ ನಿಮ್ಮ ಮೇಲೆ ಪೊಲೀಸ್ ಕೇಸ್ ಆಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ” ಎಂದು ಯುವಕರಿಗೆ ಕಿವಿ ಮಾತು ಹೇಳಿದರು.

ಕುಕನೂರು ಠಾಣೆಯ ಪಿಎಸ್ಐ ಟಿ. ಗುರುರಾಜ್ ಮಾತನಾಡಿ, “ಗೌರಿ ಗಣೇಶ ಮಂಡಳಿಯವರಿಗೆ ಪೊಲೀಸ್ ಠಾಣೆ ಸೂಚನೆಗಳನ್ನು ಹೇಳಿದರು.

JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ..!! (more…)

Continue ReadingLOCAL EXPRESS : ಶಾಂತಿ ಎಲ್ಲಿರುತ್ತೋ ಅಲ್ಲಿ ಸಮೃದ್ಧಿ : ಡಿ.ವೈ.ಎಸ್.ಪಿ ಶರಣಬಸಪ್ಪ ಸುಭೆದಾರ್

LOCAL EXPRESS : ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ

ಕುಕನೂರು : ಇದೆ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯ ಸರಳವಾಗಿ ವೇದಿಕೆ ಕಾರ್ಯಕ್ರಮ ಇರಲಿದೆ ಎಂದು ಗ್ರೇಡ್-2 ತಹಸೀಲ್ದಾರ್ ಮುರಳೀಧರ ಕಲಕರ್ಣಿ ಹೇಳಿದರು. JOB, walk-in interview : ಸೆ.08ರಂದು ಕೊಪ್ಪಳದಲ್ಲಿ ವಾಕ್ ಇನ್…

Continue ReadingLOCAL EXPRESS : ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ

KOPPAL NEWS : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನ..!

ಕೊಪ್ಪಳ : ತಾಲೂಕಿನ ಮುನಿರಾಬಾದ್‌ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನವಾಗಿದ್ದು, ಸೋಮವಾರ ತಡ ರಾತ್ರಿ (ಸೆಪ್ಟಂಬರ್‌ 4) ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮುನಿರಾಬಾದ್ ಹೊಸಪೇಟೆ ರಸ್ತೆಯ ಎನ್.ಹೆಚ್.-50 ರಸ್ತೆಯಲ್ಲಿ ಹೊಸಪೇಟೆ ಕಡೆಗೆ ಒಂದು ಲಾರಿಯು ಪಡಿತರ ಅಕ್ಕಿ…

Continue ReadingKOPPAL NEWS : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನ..!

LOCAL NEWS : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ..!

ಕುಕನೂರು : ಕುಕನೂರು ಪಟ್ಟಣ ಪಂಚಾಯತ್‌ನಿಂದ ಪರಿಶಿಷ್ಟ ಜಾತಿ ಜನಾಂಗದ ಎಂ.ಬಿ.ಬಿ.ಎಸ್/ ಬಿ.ಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. LOCAL EXPRESS : ಸೆ.08 ರಂದು ಯಲಬುರ್ಗಾ ಪಟ್ಟಣದಲ್ಲಿ ಸರ್ಕಾರ ವಿರುದ್ದ ಪ್ರತಿಭಟನೆ ಮಾಜಿ ಸಚಿವ…

Continue ReadingLOCAL NEWS : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ..!

LOCAL EXPRESS : ಸೆ.08 ರಂದು ಯಲಬುರ್ಗಾ ಪಟ್ಟಣದಲ್ಲಿ ಸರ್ಕಾರ ವಿರುದ್ದ ಪ್ರತಿಭಟನೆ ಮಾಜಿ ಸಚಿವ ಹಾಲಪ್ಪ ಆಚಾರ್

ಯಲಬುರ್ಗಾ : ಸೆಪ್ಟೆಂಬರ್ 08 (ಶುಕ್ರವಾರ) ಕಾಂಗ್ರೆಸ್ ಸರ್ಕಾರ ವಿರುದ್ದ ಹಾಗೂ ರಾಜ್ಯದಲ್ಲಿ ಬರ ಘೋಷಣೆ ಮಾಡುವಂತೆ ಒತ್ತಾಯಿಸಿ ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭನೆ ನೆಡೆಸಲಾಗುವುದು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ಯಲಬುರ್ಗಾ ಪಟ್ಟಣದಲ್ಲಿ ಇಂದು ನಡೆದ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ…

Continue ReadingLOCAL EXPRESS : ಸೆ.08 ರಂದು ಯಲಬುರ್ಗಾ ಪಟ್ಟಣದಲ್ಲಿ ಸರ್ಕಾರ ವಿರುದ್ದ ಪ್ರತಿಭಟನೆ ಮಾಜಿ ಸಚಿವ ಹಾಲಪ್ಪ ಆಚಾರ್

LOCAL EXPRESS : ಅಸಹಾಯಕ ಶಾಸಕ ರಾಯರೆಡ್ಡಿ : ಮಾಜಿ ಸಚಿವ ಹಾಲಪ್ಪ ವ್ಯಂಗ್ಯ.!!

ಯಲಬುರ್ಗಾ : "ತಾಲೂಕಿನ ಅಧಿಕಾರಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಶಾಸಕರ ಅಸಹಾಯಕತೆ ಎದ್ದು ಕಾಣುತ್ತಿದೆ" ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವ್ಯಂಗ್ಯ ಮಾಡಿದ್ದಾರೆ. SPECIAL POST : ಸಮಸ್ತ ನಾಡಿನ…

Continue ReadingLOCAL EXPRESS : ಅಸಹಾಯಕ ಶಾಸಕ ರಾಯರೆಡ್ಡಿ : ಮಾಜಿ ಸಚಿವ ಹಾಲಪ್ಪ ವ್ಯಂಗ್ಯ.!!
Read more about the article SPECIAL POST : ಸಮಸ್ತ ನಾಡಿನ ಜನತೆಗೆ “ಶ್ರೀಕೃಷ್ಣ ಜನ್ಮಾಷ್ಟಮಿ”ಯ ಶುಭಾಶಯಗಳು
ಕೃಷ್ಣ ಜನ್ಮಾಷ್ಟಮಿ

SPECIAL POST : ಸಮಸ್ತ ನಾಡಿನ ಜನತೆಗೆ “ಶ್ರೀಕೃಷ್ಣ ಜನ್ಮಾಷ್ಟಮಿ”ಯ ಶುಭಾಶಯಗಳು

ಶ್ರೀ ಭಗವತ್ ಪುರಾಣ ಹಾಗೂ ಹಿಂದೂ ಸಂಪ್ರದಾಯದ ಪ್ರಕಾರ, ಶ್ರೀ ಕೃಷ್ಣನು ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಹಾಗೂ ವೃಷಭ ರಾಶಿ ಮತ್ತು ಬುಧವಾರದಂದು ಜನಿಸಿದನು ಎಂದು ಉಲ್ಲೇಖವಿದೆ. ಈ ದಿನವನ್ನೇ ಪ್ರತಿವರ್ಷ ನಾವು "ಶ್ರೀಕೃಷ್ಣ ಜನ್ಮಾಷ್ಟಮಿ" ಎಂದು ಆಚರಿಸಲಾಗುತ್ತದೆ. BREAKING :…

Continue ReadingSPECIAL POST : ಸಮಸ್ತ ನಾಡಿನ ಜನತೆಗೆ “ಶ್ರೀಕೃಷ್ಣ ಜನ್ಮಾಷ್ಟಮಿ”ಯ ಶುಭಾಶಯಗಳು
error: Content is protected !!