LOCAL NEWS : ಕಾಳಿದಾಸ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಎಸ್ ಯು ಸಿ ಐ (ಸಿ )ನೇತೃತ್ವ ದಲ್ಲಿ ಪ್ರತಿಭಟನೆ
ಕೊಪ್ಪಳ : ನಗರದ ನಗರ ಸಭೆ ಎದುರು ಕಾಳಿದಾಸ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷ ದ ನೇತೃತ್ವದಲ್ಲಿ ನಾಗರಿಕರು ಪ್ರತಿಭಟನೆ ಮಾಡಿ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆ ಉದ್ದೇಶಿಸಿ…