VIRAL NEWS : ಸಖತ್ ಸ್ಟೆಪ್ಸ್‌ ಹಾಕಿದ ಸಿಎಂ ಸಿದ್ದರಾಮಯ್ಯ..!

https://youtu.be/I72Ymhiy5ck ವಿಜಯನಗರ : ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ-50ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಖತ್ ಸ್ಟೆಪ್ಸ್‌ ಹಾಕಿ ನೆರೆದಿದ್ದವರನ್ನು ರಂಜಿಸಿದರು. ನಿನ್ನೆ ನಡೆದ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ವೇದಿಕೆ ಮೆಲೆ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. "ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿ…

Continue ReadingVIRAL NEWS : ಸಖತ್ ಸ್ಟೆಪ್ಸ್‌ ಹಾಕಿದ ಸಿಎಂ ಸಿದ್ದರಾಮಯ್ಯ..!

LOCAL NEWS : ಕುಕನೂರಿನ ನ್ಯಾಯಾಲಯದ ಉದ್ಘಾಟನೆ ನ.4ಕ್ಕೆ..!

ಕುಕನೂರು : ಕುಕನೂರಿನಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಉದ್ಛಾಟನಾ ಸಮಾರಂಭ ನವೆಂಬರ್ 4ರಂದು ಬೆಳಗ್ಗೆ 10 ಗಂಟೆಗೆ ಕುಕನೂರಿನ ಹಳೆಯ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ…

Continue ReadingLOCAL NEWS : ಕುಕನೂರಿನ ನ್ಯಾಯಾಲಯದ ಉದ್ಘಾಟನೆ ನ.4ಕ್ಕೆ..!

ಕೊಪ್ಪಳ ಜಿಲ್ಲೆಗೆ ಒಲಿದ ಮೂರು ರಾಜ್ಯೋತ್ಸವ ಪ್ರಶಸ್ತಿ.

2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.31) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ…

Continue Readingಕೊಪ್ಪಳ ಜಿಲ್ಲೆಗೆ ಒಲಿದ ಮೂರು ರಾಜ್ಯೋತ್ಸವ ಪ್ರಶಸ್ತಿ.

CRICKET NEWS : ಟಾಸ್‌ ಗೆದ್ದ ಇಂಗ್ಲೆಂಡ್‌ …!!

ಇಂಗ್ಲೆಂಡ್ ವಿರುದ್ಧದ ಭಾರತ ವಿಶ್ವಕಪ್ ಪಂದ್ಯ ಇಂದು ಲಕ್ನೋದಲ್ಲಿ ನಡೆಯಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್‌ ನಡೆದಿದ್ದು, ಟಾಸ್‌ ಗೆದ್ದು ಇಂಗ್ಲೆಂಡ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಅದರಂತೆ ಭಾರತ ಮೊದಲು ಬ್ಯಾಂಟಿಂಗ್‌ ಮಾಡಲಿದೆ. ಈ ಪಂದ್ಯವು ಸರಿಯಾಗಿ 2:00 ಗಂಟೆಗೆ…

Continue ReadingCRICKET NEWS : ಟಾಸ್‌ ಗೆದ್ದ ಇಂಗ್ಲೆಂಡ್‌ …!!

CRICKET NEWS : ಆಂಗ್ಲೋ-ಇಂಡೋ ಕದನಕ್ಕೆ ಕ್ಷಣಗಣನೆ..!!

ಇಂಗ್ಲೆಂಡ್ ವಿರುದ್ಧದ ಭಾರತ ವಿಶ್ವಕಪ್ ಪಂದ್ಯ ಇಂದು ಲಕ್ನೋದಲ್ಲಿ ನಡೆಯಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಟಾಸ್‌ ನಡೆಯಲಿದೆ. ಈ ಪಂದ್ಯವು ಸರಿಯಾಗಿ 2:00 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಿಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ ಎಂದು ಕ್ರಿಕೆಟ್ ನೆಕ್ಸ್ಟ್ ವರದಿ ಮಾಡಿದೆ.…

Continue ReadingCRICKET NEWS : ಆಂಗ್ಲೋ-ಇಂಡೋ ಕದನಕ್ಕೆ ಕ್ಷಣಗಣನೆ..!!

BIG NEWS : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ..!!

ಬೆಂಗಳೂರು : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ತಯಾರಿ ನಡೆದಿದ್ದು, ಈಗಾಗಲೇ ರಾಜ್ಯದಲ್ಲಿ ಮಹಿಳೆಯರಿಗಾಗಿ "ಶಕ್ತಿಯೋಜನೆ", "ಗೃಹಲಕ್ಷ್ಮೀ ಯೋಜನೆ"ಯನ್ನು ಜಾರಿಗೊಳಿಸಲಾಗಿದೆ. ಈ ನಂತರ ಮಹಿಳಾ ಉದ್ಯಮಿಗಳಿಗಾಗಿ ಸಾಲಸೌಲಭ್ಯ ಒದಗಿಸುವಂತ "ಮಹಿಳಾ ಉದ್ಯಮ ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ…

Continue ReadingBIG NEWS : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ..!!

LOCAL EXPRESS : ಬನ್ನಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!

ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ವೆಂಕಟಾಪುರ ಮಾತನಾಡಿ ಮಹರ್ಷಿ ವಾಲ್ಮೀಕಿಯರನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಅವರು ಬರೆದ ರಾಮಾಯಣ ಎಂಬ ಮಹಾ ಗ್ರಂಥವು…

Continue ReadingLOCAL EXPRESS : ಬನ್ನಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!

JOB ALERT : ಉದ್ಯೋಗ ನಿರೀಕ್ಷಕರಿಗೆ ಶುಭ ಸುದ್ದಿ ನೀಡಿದ ಸಚಿವ ಪರಮೇಶ್ವರ್‌..!

ತುಮಕೂರು : ರಾಜ್ಯದಲ್ಲಿ ಈಗಾಗಲೇ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಬ್ಲಾಕ್ ಲಾಗ್‌ ಉಳಿದಿವೆ. ಈ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ, ಮುಂದಿನ 5 ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.…

Continue ReadingJOB ALERT : ಉದ್ಯೋಗ ನಿರೀಕ್ಷಕರಿಗೆ ಶುಭ ಸುದ್ದಿ ನೀಡಿದ ಸಚಿವ ಪರಮೇಶ್ವರ್‌..!
Read more about the article SPECIAL POST : ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು
ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

SPECIAL POST : ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನಾಡಿನ ಸಮಸ್ತ ಜನತೆಗೆ "'ಪ್ರಜಾ ವೀಕ್ಷಣೆ ಡಿಜಿಟಲ್‌' ಸುದ್ದಿ ಮಾಧ್ಯಮ"ದ ವತಿಯಿಂದ "ರಾಮಾಯಣ ಮಹಾಕಾವ್ಯದ ಕರ್ತೃ" ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯಗಳು

Continue ReadingSPECIAL POST : ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

BIG NEWS : ನಕಲಿ ವೋಟರ್ ಪ್ರಕರಣ : ನಗರಾಭಿವೃದ್ಧಿ ಸಚಿವನಿಗೆ ಕಾದಿದೆ ಆಪತ್ತು..!!

ಬೆಂಗಳೂರು : ರಾಜಧಾನಿಯಲ್ಲಿ ಮತ್ತೆ ನಕಲಿ ವೋಟರ್ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದಂತ ನಕಲಿ ವೋಟರ್ ಐಡಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಈ ನಡುವೆ ಈ ಪ್ರಕರಣದ ತನಿಖೆಯನ್ನು ಚುರುಕುಗೊಳ್ಳುವುದುಕ್ಕೆ…

Continue ReadingBIG NEWS : ನಕಲಿ ವೋಟರ್ ಪ್ರಕರಣ : ನಗರಾಭಿವೃದ್ಧಿ ಸಚಿವನಿಗೆ ಕಾದಿದೆ ಆಪತ್ತು..!!
error: Content is protected !!