BREAKING : ಬಿಜೆಪಿ ಪಟ್ಟಿ ಬಿಡುಗಡೆ : ಬಿಗ್ ಅಪ್‌ಡೇಟ್ ನೀಡಿದ ಸಿಎಂ ಬೊಮ್ಮಾಯಿ
ನವದೆಹಲಿ : ಮುಂದಿನ ತಿಂಗಳು ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ…