BIG BREAKING : 10 ಜನ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಯುಟಿ ಖಾಧರ್..!!
ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಡೆಪ್ಯುಟಿ ಸ್ಪೀಕರ್ ಮೇಲೆ ವಿಧೇಯಕವನ್ನು ಬಿಜೆಪಿ ಶಾಸಕರು ಹರಿದು ಮುಖದ ಮೇಲೆ ಎಸೆದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ 10 ಶಾಸಕರನ್ನು ಅಮಾನತು ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವಿಧಾನ ಸಭೆಯಿಂದ ಶಾಸಕರಾದ ಆರ್ ಅಶೋಕ್,…