BREAKING : ನಾವು 10 ಕೆಜಿ ಅಕ್ಕಿ ಕೊಡ್ತಿನಿ ಅಂತ ಹೇಳಿಲ್ಲ : ಸಿಎಂ ಸಿದ್ದರಾಮಯ್ಯ ಹೇಳಿಕೆ..!!
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಇದು ತುಂಬಾ ಮಹತ್ವದಾಗಿದ್ದು, ಇಂದು "ಅನ್ನ ಭಾಗ್ಯ ಯೋಜನೆ"ಗೆ ಅಕ್ಕಿ ಬದಲು ತಲಾ 170 ರೂ.ಗಳನ್ನು ಫಲಾನುಭವಿಗಳ ಅಕೌಂಟಿಗೆ ಜಮಾ ಮಾಡುವ ಕಾರ್ಯಕ್ರಮವನ್ನು ಸಿಎಂ, ಡಿಸಿಎಂ ಚಾಲನೆ ನೀಡಿದರು. ಇಂದು ರಾಜ್ಯದ…