BIG BREAKING : ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಶೀಘ್ರದಲ್ಲೇ ಬ್ರೇಕ್..!!

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರದ ವ್ಯವಸ್ಥೆ ಕಲ್ಪಿಸುತ್ತಿದ್ದಂತೆ, ಸರ್ಕಾರಿ ಬಸ್ಸುಗಳು ತುಂಬಿ ತುಳುಕುತ್ತಿವೆ. ಅದರಲ್ಲಿ ವಾರಾಂತ್ಯಕ್ಕಂತೂ ಸಾರಿಗೆ ಬಸ್ ಗಳು ಸಿನಿಮಾ ಥಿಯೇಟರ್ ನಂತೆ ಹೌಸ್ ಪುಲ್ ಆಗುತ್ತಿವೆ. ಹೆಚ್ಚಿನ ಮಹಿಳೆಯರು ಧಾರ್ಮಿಕ ಸ್ಥಳಗಳು…

Continue ReadingBIG BREAKING : ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಶೀಘ್ರದಲ್ಲೇ ಬ್ರೇಕ್..!!

ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಣೆ

ಬೆಂಗಳೂರು : ಮುದಿಂನ ತಿಂಗಳು ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಬರೋಬ್ಬರಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ…

Continue Readingಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಣೆ

BIG NEWS : ‘ಗೃಹ ಲಕ್ಷ್ಮೀ ಯೋಜನೆ’ಗೆ ಮುಹೂರ್ತ ಫಿಕ್ಸ್..!

ಮೈಸೂರು : ಕಾಂಗ್ರೆಸ್‌ ಸರ್ಕಾರ ಮಹತ್ವದ ಯೋಜನೆ 'ಗೃಹ ಲಕ್ಷ್ಮೀ ಯೋಜನೆ'ಗೆ ಜೂನ್‌ 27ರಿಂದ ಅರ್ಜಿ ಸಲ್ಲಿಕೆ ಶುರುವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ.…

Continue ReadingBIG NEWS : ‘ಗೃಹ ಲಕ್ಷ್ಮೀ ಯೋಜನೆ’ಗೆ ಮುಹೂರ್ತ ಫಿಕ್ಸ್..!

ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ವಸತಿ ಶಾಲೆಯಲ್ಲಿ ಖಾಲಿ ಇರುವ…

Continue Readingವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…!!

ಬೆಂಗಳೂರು : ಸರ್ಕಾರಿ & ಅನುಧಾನಿತ ಶಾಲಾ ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳಿಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಕಡಿತ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇನ್ಮುಂದೆ 9 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೂ ಮೊಟ್ಟೆ ನೀಡುವ ಚಿಂತನೆ ಮಾಡಲಾಗುತ್ತಿದೆ…

Continue ReadingGOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…!!

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಮಾನ್ಯ…

Continue Readingರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

FLASH : ಶಾಲಾ ಮಕ್ಕಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲಾ ಮಕ್ಕಳಿಗೆ ಶಾಕ್ ನೀಡಿದ್ದು, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕಳೆದ ಸಾಲಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು - ಶೇಂಗಾ…

Continue ReadingFLASH : ಶಾಲಾ ಮಕ್ಕಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!

BREAKING : ರಾಜ್ಯಾದ್ಯಂತ ಇನ್ನು 2 ದಿನ ಭಾರೀ ಮಳೆ..!!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವಡೆ ಉತ್ತಮ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ…

Continue ReadingBREAKING : ರಾಜ್ಯಾದ್ಯಂತ ಇನ್ನು 2 ದಿನ ಭಾರೀ ಮಳೆ..!!

BIG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್..!!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಯೋಜನೆಯಲ್ಲಿ ಉಚಿತ 10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಲಿದೆ ಎನ್ನಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿಯಾಗುವುದು ಅನುಮಾನ ಎನ್ನಲಾಗಿದೆ. ಬಿಪಿಎಲ್ ಹಾಗೂ…

Continue ReadingBIG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್..!!

BREAKING : ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ 'ಶಕ್ತಿ ಯೋಜನೆ'ಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೆ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ನಾಳೆಯಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. *ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯವಾಗಿದೆ* 1. ವಾಣಿಜ್ಯ ಉದ್ದೇಶಗಳಿಗೆ…

Continue ReadingBREAKING : ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯ
error: Content is protected !!