BREAKING : ಕೊಪ್ಪಳದಲ್ಲಿ ಘೋರವಾದ ದುರಂತ..!! : ಅದೇನಂತೀರಾ? ಇಲ್ಲಿದೆ ಮಾಹಿತಿ…
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : BREAKING : ಕೊಪ್ಪಳದಲ್ಲಿ ಘೋರವಾದ ದುರಂತ..!! : ಇಬ್ಬರು ಬಾಲಕರು ನೀರಪಾಲು..! ಕೊಪ್ಪಳ : ಜಿಲ್ಲೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ವಿಷಯ ಬೆಳಕಿಗೆ ಬಂದಿದೆ.…