BREAKING NEWS : ಭೀಕರ ಅಪಘಾತ : ಸ್ಥಳದಲ್ಲೇ ಓರ್ವ ಸಾವು..!
ಕೊಪ್ಪಳ : ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೆಳಗಿನ ಜಾವ ಆರು ಮೂವತ್ತರ ಸುಮಾರಿಗೆ ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕ 50 ವರ್ಷದ ಶಿವಪ್ಪ ಬಿನ್ನಾಳ ಎಂಬವರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ…