LOCAL NEWS: ವಿದ್ಯುತ್ ಸ್ಪರ್ಶ ವ್ಯಕ್ತಿ ಸಾವು
ಕುಕನೂರ: ತಾಲೂಕಿನ ಶಿರೂರು ಗ್ರಾಮದಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯು ಕುಕನೂರು ತಾಲೂಕಿನ ವೀರಾಪುರ ಗ್ರಾಮದವರಾಗಿದ್ದು 28 ವರ್ಷದ ಲಕ್ಷ್ಮಣ ರಾಮಪ್ಪ ಪೂಜಾರ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯು ಶಿರೂರು ಗ್ರಾಮದಲ್ಲಿ ಮನೆ…