LOCAL NEWS : ಐದು ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ-2025 ಆರಂಭ : ಎಂ.ಎಸ್.ದಿವಾಕರ

ಐದು ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ-2025 ಆರಂಭ : ಎಂ.ಎಸ್.ದಿವಾಕರ ಹೊಸಪೇಟೆ (ವಿಜಯನಗರ) : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025 ಪ್ರಕ್ರಿಯೆಯು ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಒಟ್ಟು 1234 ಮತಗಟ್ಟೆ ಕೇಂದ್ರಗಳಲ್ಲಿ ಆಗಸ್ಟ್ 20ರಿಂದ ಪ್ರಾರಂಭವಾಗಲಿದೆ…

0 Comments

LOCAL NEWS : ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ!

ಗದಗ : ಬಾಂಗ್ಲಾದಲ್ಲಿ ಜನ ಪ್ರಧಾನಿ ಮನೆ ಹೊಕ್ಕರೋ ಅದೇ ರೀತಿ ನಮ್ಮ ದೇಶದಲ್ಲೂ ಪ್ರಧಾನಿ ಮನೆಗೆ ನುಗ್ಗೋದು ದೂರವಿಲ್ಲ ಎಂಬ ರೋಣ ಶಾಸಕ ಜಿ ಎಸ್ ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಂದು ಗದಗ…

0 Comments

ಹಾನಗಲ್ಲ ಕುಮಾರ ಮಹಸ್ವಾಮಿಗಳ 157ನೇ ಜಯಂತ್ಯೋತ್ಸವ ಪೂರ್ವಭವಿ‌ ಸಭೆ

ಹಾನಗಲ್ಲ ಕುಮಾರ ಮಹಸ್ವಾಮಿಗಳ 157ನೇ ಜಯಂತ್ಯೋತ್ಸವ ಪೂರ್ವಭವಿ‌ ಸಭೆ ಮುಂಡರಗಿ: ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ಆಯೋಜನೆ ಮಾಡಲಾಯಿತು. ಅಖಿಲ‌ ಭಾರತ ವೀರಶೈವ ಮಹಾಸಭೆ ಸಂಸ್ಥಾಪಕರಾದ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರ ಮಹಾಶಿವಯೋಗಿಗಳವರ 157 ನೇ ಜಯಂತಿಯನ್ನ, ಈ ಬಾರಿ ಮುಂಡರಗಿ…

0 Comments

LOCAL NEWS : ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಮೈಗೂಡಿಸಿಕೊಳ್ಳಿ : ಶರಣಪ್ಪ ವಿರಾಪುರ

ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಮೈಗೂಡಿಸಿಕೊಳ್ಳಿ : ಶರಣಪ್ಪ ವಿರಾಪುರ. ಕುಕನೂರು : ಆಟದ ಅಂಗಳದಲ್ಲಿ ಸೋಲು, ಗೆಲುವು ಸರ್ವೇ ಸಾಮಾನ್ಯ, ಆದರೆ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ದೈಹಿಕ ಶಿಕ್ಷಕ ಶರಣಪ್ಪ ವಿರಾಪುರ ಹೇಳಿದರು. ತಾಲೂಕಿನ ಬನ್ನಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ…

0 Comments

ನವೋದಯ ಶಾಲೆಗೆ ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ! : ಕಟ್ಟಡ ನಿರ್ಮಾಣ & ನವೀಕರಣಕ್ಕಾಗಿ ಶೀಘ್ರದಲ್ಲೇ ಅನುದಾನ!

ನವೋದಯ ಶಾಲೆಯಲ್ಲಿ ಗಲಾಟೆ 7 ವಿದ್ಯಾರ್ಥಿಗಳು ಸಸ್ಪೆಂಡ್! : ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ, ಸಿಬ್ಬಂದಿಗಳಿಗೆ ಕ್ಲಾಸ್.!! ಕಟ್ಟಡಗಳ ನಿರ್ಮಾಣ, ಶಾಲೆಯ ನವೀಕರಣಕ್ಕಾಗಿ 110 ಕೋಟಿ ರೂ ಅನುದಾನ ಕೇಳಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ! ಕುಕನೂರು : ಇಲ್ಲಿಯ…

0 Comments

LOCAL NEWS : ನವೋದಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ..!

ನವೋದಯದ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ..! ಕುಕನೂರು : ಜವಾಹರ್‌ನವೋದಯ ವಿದ್ಯಾಲಯದಲ್ಲಿ ಕೆಲವು ದಿನಗಳ ಹಿಂದೆ 11ನೇ ತರಗತಿ ವಿದ್ಯಾರ್ಥಿಗಳು 8-9ನೇ ತರಗತಿ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿರುವುದು ಬೆಳಕಿಗೆ…

0 Comments

BREAKING : ಎಫ್ಐಆರ್‌ನಲ್ಲಿ ಇದೀಗ ಎ.1 ಆರೋಪಿ ದರ್ಶನ್..!!

ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಕುರಿತು ಪ್ರತ್ಯಕ ಮೂರು ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಎರಡು ಎಫ್ಐಆರ್ ನಲ್ಲಿ ಇದೀಗ ಆರೋಪಿ…

0 Comments

BREAKING : 40 ಸಾವಿರ ಲಂಚಕ್ಕೆ ಬೇಡಿಕೆ. ಲೋಕಾಯುಕ್ತ ಬಲೆಗೆ ಬಿದ್ದ ಬೆಣಕಲ್ ಗ್ರಾ. ಪಂ. ಪಿ. ಡಿ. ಓ.

40 ಸಾವಿರ ಲಂಚಕ್ಕೆ ಬೇಡಿಕೆ. ಲೋಕಾಯುಕ್ತ ಬಲೆಗೆ ಬಿದ್ದ ಬೆಣಕಲ್ ಗ್ರಾ. ಪಂ. ಪಿ. ಡಿ. ಓ. ಕುಕನೂರು : 50 ಸಾವಿರರೂಗೆ ಬೇಡಿಕೆ ಇಟ್ಟು ಕೊನೆಗೆ 40 ಸಾವಿರ ರೂ ಲಂಚ ಸ್ವೀಕರಿಸುವ ವೇಳೆ ಕುಕನೂರು ಬೆಣಕಲ್ ಗ್ರಾಮ ಪಂಚಾಯತ್…

0 Comments

LOCAL NEWS : ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ನ ಕಾರ್ಯಕ್ಕೆ ಮೆಚ್ಚುಗೆ

ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ನ ಕಾರ್ಯಕ್ಕೆ ಮೆಚ್ಚುಗೆ ಕುಕನೂರು : ಪಟ್ಟಣದ ಕನ್ನಡ ಮತ್ತು ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ವಿದ್ಯಾನಗರದ ಸರ್ಕಾರಿ ಶಾಲೆ ಮತ್ತು ಪದವೀಪೂರ್ವ ಕಾಲೇಜಿನಲ್ಲಿ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಕೃಷ್ಣ…

0 Comments

FLASH NEWS : ಸಾರಿಗೆ ನೌಕರರ ಪ್ರಮುಖ ಬೇಡಿಕೆ ಸರ್ಕಾರ ಈಡೇರಿಸಲಿ : ವಿಜಯ್ ಭಾಸ್ಕರ್

ಸಾರಿಗೆ ನೌಕರರ ಪ್ರಮುಖ ಬೇಡಿಕೆ ಸರ್ಕಾರ ಈಡೇರಿಸಲಿ : ವಿಜಯ್ ಭಾಸ್ಕರ್ ಕೊಪ್ಪಳ : ಕೆ ಎಸ್ ಆರ್ ಟಿ ಸಿ ಸ್ಟಾಫ್ ಮತ್ತು ವರ್ಕರ್ಸ್ ಗಳ ಕೊಪ್ಪಳ ವಿಭಾಗದ 8 ನೇ ಸಮ್ಮೇಳನ ನಗರದ ಶಾದಿ ಮಹಲ್ ನಲ್ಲಿ ನಡೆಯಿತು.…

0 Comments
error: Content is protected !!