BIG UPDATE : ತುಂಗಭದ್ರಾ ಅಣೆಕಟ್ಟು ಅವಘಡ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ!

ವಿಜಯನಗರ : ಕಲ್ಯಾಣ ಕರ್ನಾಟಕದ ಜೀವ ನಾಡಿಯಾದ ತುಂಗಭದ್ರ ಆಣೆಕಟ್ಟು ಕ್ರಸ್ಟ್ ಗೇಟ್ ಕಟ್ ಆಗಿರುವಂತ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ…

0 Comments

ತುಂಗಭದ್ರಾ ಆಣೆಕಟ್ಟು ಅವಘಡ : ಸರ್ಕಾರ, ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ಸಂಕಷ್ಟ : ಹಾಲಪ್ಪ ಆಚಾರ್ .!!

ಕೊಪ್ಪಳ : ಜಿಲ್ಲೆಯ ಜೀವನಾಡಿ ತುಂಗಭದ್ರಾ ಆಣೆಕಟ್ಟಿ ನ 19 ನೇ ಗೇಟ್ ನ ಚೈನ್ ಲಿಂಕ್ ತುಂಡಾಗಿ ನೂರಾರು ಕೂಸೆಕ್ಸ್ ನೀರು ವೃಥಾ ಪೋಲಾಗುತ್ತಿದೆ, ಇದಕ್ಕೆಲ್ಲಾ ಆಡಳಿತ ಪಕ್ಷವೇ ಕಾರಣ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಸರ್ಕಾರದ ನಿರ್ಲಕ್ಷಕ್ಕೆ…

0 Comments

BIG BREAKING : ತುಂಗಭದ್ರ ಆಣೆಕಟ್ಟು ಗೇಟ್ ನಂಬರ್ 19ಕ್ಕೆ ಹಾನಿ : ಭಯದ ವಾತಾವರಣದಲ್ಲಿ ಸಾರ್ವಜನಿಕರು!!

ಕೊಪ್ಪಳ : ಕೊಪ್ಪಳ ರಾಯಚೂರು ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಕೆಳಭಾಗದ ಜೀವನಾಡಿಯಾಗಿರುವ ತುಂಗಭದ್ರಾ ಆಣೆಕಟ್ಟಿನ ಗೇಟ್ ನಂಬರ್ 19 ಚೈನ ಲಿಂಕ್ ಕಳಚಿ ಹಾನಿಗೊಳಗಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಹೌದು ತಾಲೂಕಿನ ಮುನಿರಾಬಾದ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ…

0 Comments

ALERT : ಸ್ನಾತಕೋತ್ತರ/ಪದವಿ ಪಡೆದ ಮಹಿಳಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮಾಸಿಕ 20 ಸಾವಿರ ವೇತನ!!

PV ನ್ಯೂಸ್ ಡೆಸ್ಕ್ - ಬೆಂಗಳೂರು : ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ…

0 Comments

LOCAL EXPRESS NEWS : ಕುಕನೂರು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ “ಹೆಲ್ಮೆಟ್‌-ಕಡ್ಡಾಯ” ಅಭಿಯಾನ ಆರಂಭ

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಕುಕನೂರು : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಅಮೂಲ್ಯವಾದ ಜೀವ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಕುರಿತು…

0 Comments

BIG NEWS : 2025ರ ಫೆಬ್ರವರಿಯೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಆಯುಕ್ತರ ಡೆಡ್ ಲೈನ್.!!

ಫೆಬ್ರವರಿಯೊಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಆಯುಕ್ತರ ಡೆಡ್ ಲೈನ್.!! PV ನ್ಯೂಸ್ ಡೆಸ್ಕ್ ಬೆಂಗಳೂರು : ಸುಪ್ರೀಮ್ ಕೋರ್ಟ್ ನಿರ್ದೇಶನದಂತೆ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟವಾದ ಬೆನ್ನಲ್ಲೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಚುನಾವಣೆ…

0 Comments

VIJAYANAGAR NEWS : ಆಗಸ್ಟ್ 13ರಿಂದ ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಹೊಸಪೇಟೆ (ವಿಜಯನಗರ) : ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಆಗಸ್ಟ್ ಮಾಹೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 13 ರಂದು ಬೆಳಗ್ಗೆ 10 ಗಂಟೆಗೆ…

0 Comments
Read more about the article VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ
oppo_1024

VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ

ಹೊಸಪೇಟೆ (ವಿಜಯನಗರ) : ಉತ್ತಮವಾದ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಮುಖ್ಯ ಭಾಗವಾಗಿರುವ ಮಕ್ಕಳಿಗು ಸಹ ಕಾನೂನಿನ ಅರಿವು ಮೂಡಿಸುವುದರಿಂದ ಒಳ್ಳೆಯ ಸಮಾಜ ರೂಪಿಸುವಲ್ಲಿ ಎಲ್ಲರೂ ಸೇರಿ ದಿಟ್ಟ ಹೆಜ್ಜೆ ಇಟ್ಟಂತಾಗುತ್ತದೆ ಎಂದು ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ…

0 Comments

VIJAYANAGAR NEWS : ಎಪಿಎಂಸಿಯಲ್ಲಿ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಅವರಿಂದ ಭೂಮಿ ಪೂಜೆ

ಹೊಸಪೇಟೆ (ವಿಜಯನಗರ) : 2023-24ನೇ ಸಾಲಿನ ಆರ್‌ಐಡಿಎಫ್-29 ಯೋಜನೆಯಡಿ ಹೊಸಪೇಟೆ ನಗರದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1.91 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಭೂಮಿಪೂಜೆ ನೆರವೇರಿಸಿದರು.…

0 Comments

BREAKING : ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ಎದೆಯಲ್ಲಿ ಡವ್…ಡವ್..!!

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಂದಿನ ದಾಳಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ…

0 Comments
error: Content is protected !!