BIG BREAKING : ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್! ..!
ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ "ಕಾನೂನು ಬಾಹಿರ ಪ್ರತಿಭಟನೆ"…