BIG BREAKING : ಪ್ರತಿ ತಾಲೂಕಿನಲ್ಲಿ “ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆ” ಜಾರಿ : ಸಚಿವ ದಿನೇಶ್ ಗುಂಡೂರಾವ್
ಪ್ರಜಾ ವೀಕ್ಷಣೆ ಸುದ್ದಿಜಾಲ:- ಬೆಂಗಳೂರು : ಇಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿರುವ "ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆ"ಯು ಗಮನಾರ್ಹ ಯಶಸ್ಸು ಕಂಡಿದ್ದು, ಈ ವರ್ಷವೇ ಉಳಿದ ಎಲ್ಲಾ ತಾಲೂಕುಗಳಲ್ಲೂ ಈ ಯೋಜನೆಯನ್ನು ಆರಂಭಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ…