BIG NEWS : Free…Free… ಬಿಪಿಎಲ್ ಕುಟುಂಬಗಳಿಗೆ ಮತ್ತೊಂದು ಉಚಿತ ಯೋಜನೆ..!!
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ "ವಾರ್ ರೂಮ್" ಪ್ರಾರಂಭಿಸಿ, ಡೆಂಗ್ಯೂ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ…