BREAKING : ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜಶೇಖರ್ ಹಿಟ್ಟಾಳ್ ಗೆಲುವು…!!

ಬೆಂಗಳೂರು : ಲೋಕಸಭಾ ಚುನಾವಣೆ 2024ರ ಫಲಿತಾಂಶ ಹೊರಬೀದ್ದಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ರಾಜಶೇಖರ್ ಹಿಟ್ಟಾಳ್ ಅವರು 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಸವರಾಜ್…

0 Comments

ELECTION BREAKING : ಬಿಜೆಪಿಗೆ (NDA) ಬಿಗ್ ಶಾಕ್…!! : ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ..!

ನವದೆಹಲಿ : 2024ರ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದೇಶಾದ್ಯಂತ 291 ಕ್ಷೇತ್ರಗಳಲ್ಲಿ "NDA" ಮುನ್ನಡೆ ಸಾಧಿಸಿದೆ. "INDIA-210" ಕ್ಷೇತ್ರಗಳಲ್ಲಿ ಮುನ್ನಡೆ ಇದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ. ಇಂಡಿಯಾ ಕೂಟ 43 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.ಎಸ್ ಪಿ…

0 Comments

ELECTION BREAKING : ದೇಶಾದ್ಯಂತ “INDIA-201” (ಕಾಂಗ್ರೆಸ್‌ಗೆ) ಕ್ಷೇತ್ರಗಳಲ್ಲಿ ಮುನ್ನಡೆ..!!

ಬೆಂಗಳೂರು : ದೇಶಾದ್ಯಂತ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271…

0 Comments

ELECTION UPDATE : 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರೀ ಮುನ್ನಡೆ..!

ಬೆಂಗಳೂರು : ದೇಶಾದ್ಯಂತ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. ರಾಜ್ಯದ 11…

0 Comments

Lok Sabha Election 2024 Results : ದೇಶದೆಲ್ಲೆಡೆ ಮತ ಎಣಿಕೆ ಆರಂಭ..!

ಸುದೀರ್ಘ ಎರಡು ತಿಂಗಳುಗಳ ಕಾಲ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆದಿತ್ತು, ನಾಯಕರ ರಾಜಕೀಯ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದೀಗ ಇಂದು ಮತ ಎಣಿಕೆ ಆರಂಭವಾಗಿದೆ. ನಾಳೆ ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, 543…

0 Comments

BIG NEWS : ಶ್ರೀ ಹುಲಗೆಮ್ಮ ದೇವಿಯ ಜಾತ್ರಾ ಮಹೋತ್ಸವ : ಇಂದಿನಿಂದ 5 ದಿನಗಳ ಭರ್ಜರಿ ಮಹೋತ್ಸವ..!!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲೊಂದಾದ ಹುಲಿಗಿ ಗ್ರಾಮದ ಶ್ರೀ ಹುಲಗೆಮ್ಮ ದೇವಿ ದೇವಸ್ಥಾನದ 2024ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಇಂದಿನಿಂದ (ಮೇ 30ರಿಂದ) ಜೂನ್ 3ರವರೆಗೆ ನಡೆಯಲಿದೆ ಎಂದು ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ಈ…

0 Comments

BREAKING : ಕೊಪ್ಪಳ ನಗರದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಭೇಟೆ : ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಬಲೆಗೆ..!

ಕೊಪ್ಪಳ : ಕೊಪ್ಪಳ ನಗರದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ…

0 Comments

CRIME NEWS : ಕೊಪ್ಪಳ : ತನ್ನನ್ನು ಬಿಟ್ಟು ಅಣ್ಣನನ್ನು ಮದುವೆಯಾಗಿದ್ದಕ್ಕೆ ಮಹಿಳೆ ಸೇರಿ ಮೂವರ ಕೊಲೆ ಮಾಡಿದ ತಮ್ಮ…!!

ಕೊಪ್ಪಳ : ಜಿಲ್ಲೆಯ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನಯೆಲ್ಲಿ ಮೂವರು ಶವ ಪತ್ತೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು, ಮೂವರ ಅನುಮಾನಾಸ್ಪದ ಶವಗಳು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಸ್ಥಳೀಯರ ಅಭಿಪ್ರಾಯ ವಾಗಿತ್ತು. ಆದರೆ, ಇದೀಗ…

0 Comments

BREAKING : ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಪುನರಾರಂಭ : ಪ್ರಾಥಮಿಕ, ಪ್ರೌಢಶಾಲೆಗಳ ʻವೇಳಾಪಟ್ಟಿʼ ಬದಲಾವಣೆ!!

ಬೆಂಗಳೂರು : ರಾಜ್ಯಾದ್ಯಂತ ಮೇ.29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅತ್ಯಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.…

0 Comments
error: Content is protected !!