SSLC Result : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ..! ಈ ಜಿಲ್ಲೆಗೆ ಮೊದಲ ಸ್ಥಾನ..!
ಬೆಂಗಳೂರು : 2024ರ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, '2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ…