LOCAL NEWS : ತಳಕಲ್, ಮಂಡಲಗೇರಿ, ಸೇರಿ ತಾಲೂಕಿನ ವಿವಿಧ ಕೂಸಿನ ಮನೆಗಳಿಗೆ ಮೊಬೈಲ್ ಕ್ರೆಶ್ ಸಂಸ್ಥೆಯ ಭೇಟಿ!
ಸ ಕುಕನೂರ : ಇಂದು ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ತಳಕಲ್, ಮಂಡಲಗೇರಿ, ಇಟಗಿ, ರಾಜೂರ, ಮಸಬಹಂಚಿನಾಳ, ಬೆಣಕಲ್ ಮತ್ತು ಭಾನಾಪೂರ ಗ್ರಾಮ ಪಂಚಾಯತಿಗಳ ಕೂಸಿನ ಮನೆಗೆ ಮೊಬೈಲ್ ಕ್ರೇಶ್ ಸಂಸ್ಥೆ ಬೆಂಗಳೂರು ತಂಡದ ಶಶಿಧರ್ ಮತ್ತು ರಜಿನಿ ಎಚ್ ಅವರು…