BREAKING : ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್..!!
ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ ಕೋವಿಡ್ ತೀವ್ರತೆಯ ನಡುವೆಯೂ ಕಾಂಗ್ರೆಸ್ ನಾಯಕರು ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆಯನ್ನು ನಡೆಸಿದ್ದರು. ಹೀಗೆ ಪಾದಯಾತ್ರೆ ನಡೆಸಿದ್ದಂತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ…