BREAKING : ಭಾರೀ ಬೆಂಕಿ ಅವಘಡ : ಮೂರು ಶವಗಳ ಪತ್ತೆ..!!
ಹಾವೇರಿ : ಜಿಲ್ಲೆಯ ಆಲದಕಟ್ಟೆಯಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಉಗ್ರಾಣ ಸ್ಫೋಟಗೊಂಡಿದೆ. ಈ ಪರಿಣಾಮ ಸ್ಥಳದಲ್ಲಿ ಮೂರು ಶವಗಳು ಪತ್ತೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಶಿವಕುಮಾರ್ ಮಾಹಿತಿ ನೀಡಿದ್ದು, 'ಮುಂಬರುವ ಗಣೇಶ ಹಬ್ಬದಪ್ರಯುಕ್ತ…