BREAKING: ರಾಜ್ಯದ ಮಾಜಿ ಸಚಿವ ಇನ್ನಿಲ್ಲ..!!

ಕೊಪ್ಪಳ : ಗಂಗಾವತಿಯ ಆನೆಗುಂದಿ ರಾಜವಂಶಸ್ಥರು ಹಾಗೂ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶ್ರೀರಂಗದೇವರಾಯಲು (87)ವಯೋ ಸಹಜವಾಗಿವಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಇಬ್ಬರು ಪುತ್ರರು ಪುತ್ರಿಯನ್ನು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ…

0 Comments

LOCAL EXPRESS : ಧ್ರುವ ದೇಶ್‌ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಒಪ್ಪಿಗೆ..!!

ಜಿಲ್ಲಾಧಿಕಾರಿ ನಳಿನ್‌ ಅತೂಲ್‌ ಅವರ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ..! ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ…

0 Comments

BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ..!!

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ರಾಜ್ಯದ ಸರ್ಕಾರದಿಂದ ಮತ್ತೊಂದು ಯೋಜನೆ ಘೋಷಣೆ ಮಾಡಲಾಗಿದೆ. ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕಾಗಿ "ಶಕ್ತಿ ಯೋಜನೆ", ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ನೀಡುವ "ಗೃಹಲಕ್ಷ್ಮಿ ಯೋಜನೆ" ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ…

0 Comments

LOCAL EXPRESS : ಮಂಗಳೂರು ಗ್ರಾಮದ ಹಿರೇಹಳ್ಳದ ಕ್ರಿಸ್ಟ್ ಗೇಟ್ ಕಳ್ಳತನ!!

ಕುಕನೂರು : ತಾಲೂಕಿನ ಮಂಗಳೂರು ಗ್ರಾಮದ ಹೊನ್ನುಣಸಿ ರಸ್ತೆಯಲ್ಲಿರುವ ಹಿರೇಹಳ್ಳಕ್ಕೆ ಬ್ರಿಜ್ಡ್ ಕಮ್ ಬ್ಯಾರೇಜ್‌ಗೆ ನೀರು ತಡೆ ಹಿಡಿಲು ಅಳವಡಿಸಿದ್ದ ಕ್ರಿಸ್ಟ್ ಗೇಟ್ ಕಳ್ಳತನವಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಮಂಗಳೂರು ಗ್ರಾಮದ ಹೊರವಲಯದಲ್ಲಿರುವ ಹಿರೇಹಳ್ಳಕ್ಕೆ ವರ್ಷದ ಹಿಂದೆ ಅಷ್ಟೆ ಬ್ರಿಜ್ಡ್ ಕಮ್…

0 Comments

Prajavikshane Special : ಕಸದ ಗೂಡಾದ ಕೊಪ್ಪಳ ಕೇಂದ್ರೀಯ ಬಸ್‌ ನಿಲ್ದಾಣ..!!

ಕೊಪ್ಪಳ : ನಿತ್ಯ ಸ್ವಚ್ಛತೆಯಿಂದ ಇರಬೇಕಿದ್ದ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣ ಇದೀಗ ಕಸದ ತಾಣವಾಗಿ ಮಾರ್ಪಟ್ಟಿದೆ. ಎಲ್ಲೆಂದರಲ್ಲಿ ಖಾಸಗಿ ವಾಹನಗಳ ನಿಲುಗಡೆ, ಶೌಚಾಲಯಗಳ ಗಬ್ಬು ವಾಸನೆ ಹಾಗೂ ಶೌಚಾಲಯದ ಪಕ್ಕದಲ್ಲಿರುವ ನಲ್ಲಿಗಳಲ್ಲಿ ಅಸಮರ್ಪಕ ನಿರ್ವಹಣೆ ಸರ್ವೆ-ಸಾಮಾನ್ಯ ಎನ್ನುವಂತಾಗಿದೆ. ಬಸ್‌ ನಿಲ್ದಾಣದಲ್ಲಿ…

0 Comments

BIG BREAKING : ರಾಜ್ಯ ಸರ್ಕಾರಕ್ಕೆ ಬೀಗ್ ಶಾಕ್‌ ನೀಡಿದ ಕೆಂಪಣ್ಣ..!!

ಬೆಂಗಳೂರು : ಇದೇ ತಿಂಗಳ ಆಗಸ್ಟ್ 31ರ ಒಳಗೆ ರಾಜ್ಯ ಸರ್ಕಾರ ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡದೆ ಹೋದಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ…

0 Comments

LOCAL NEWS : ಧ್ರುವ ದೇಶ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮಸ್ಥರ ವಿರೋಧ..!

ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ವ್ಯಾಪಕವಾಗಿ ವಿರೋಧವಾಗಿದ್ದು, ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳು ಅನುಮತಿ…

0 Comments

BIG NEWS : ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಅಧಿಕಾರ : ಗ್ರಾಪಂ ಸದಸ್ಯೆಗೆ 7 ವರ್ಷ ಜೈಲು!!

ಹಾವೇರಿ : ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಅಧಿಕಾರ ಪಡೆದಿದ್ದ ಗ್ರಾಪಂ ಸದಸ್ಯೆಗೆ ಬರೋಬ್ಬರಿ 7 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆಧೇಶಿಸಿದೆ. ಈ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ನಡೆದಿದೆ. ಹಾವೇರಿಯ ಒಂದನೇ ಅಧಿಕ…

0 Comments

BIG NEWS : ಸೆ. 9 ರಂದು “ರಾಷ್ಟ್ರೀಯ ಲೋಕ್ ಅದಾಲತ್” : “ಸ್ಥಳದಲ್ಲೇ ನಿಮ್ಮ ಕೋರ್ಟ್ ಕೇಸ್ ಪರಿಹಾರ”..!

ಕೋರ್ಟ್ ಕೇಸ್ ಸಂಬಂಧ ವರ್ಷಾನುಗಟ್ಟಲೇ ನೀವು ನ್ಯಾಯಾಲಯಕ್ಕೆ ಅಲೆದು, ಅಲೆದು ಸುಸ್ತಾಗಿದ್ದರೇ, ನೀವು ನ್ಯಾಯಾಲಯದಿಂದ ತೀರ್ಪು ನಿರೀಕ್ಷಿಸಿದ್ದರೇ, ನಿಮಗೆ ಗುಡ್ ನ್ಯೂಸ್ ಇದೆ. ಮುಂದಿನ ತಿಂಗಳು ಸೆಪ್ಟೆಂಬರ್ 9ರಂದು ರಾಜ್ಯಾಧ್ಯಂತ "ರಾಷ್ಟ್ರೀಯ ಲೋಕ್ ಅದಾಲತ್" ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿವಹಿಸಿದರೆ, ನಿಮ್ಮ…

0 Comments

GOOG NEWS : ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ..!!

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ನೀಡಿದ್ದಾರೆ. ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ, ಸ್ಥಳ ಬದಲಾವಣೆ, ಹಾಗೂ ಹೊಸದಾಗಿ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಳಿಗೆ ನಾಳೆವರೆಗೂ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಆ ದಿನಾಂಕವನ್ನು ವಿಸ್ತರಿಸೀರುವುದಾಗಿ ಆಹಾರ…

0 Comments
error: Content is protected !!