BIG NEWS : ಗ್ರಂಥಪಾಲಕರ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ..!!

ಬೆಂಗಳೂರು : ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮುಂದಿನ ಸೆಪ್ಟೆಂಬರ್ ತಿಂಗಳ 1 ರಿಂದ ಜಾರಿಗೆ ಬರುವಂತೆ ಗ್ರಂಥಾಲಯ ಮೇಲ್ವಿಚಾರಕರ ಕನಿಷ್ಠ ಮಾಸಿಕ ವೇತನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ. ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ರಿಂದ…

0 Comments

GOOD NEWS : ವಕೀಲರಿಗೆ ಸಿಹಿ ಸುದ್ದಿ..!!

ಸರ್ಕಾರಿ ಅಭಿಯೋಜಕರ, ವಕೀಲ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ ಕೊಪ್ಪಳ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗಂಗಾವತಿ,…

0 Comments

ವಿದ್ಯುತ್‍ಚ್ಛಕ್ತಿ : ನಾಳೆ ಕೊಪ್ಪಳದಲ್ಲಿ ಗ್ರಾಹಕರ ಕುಂದು ಕೊರತೆ ಸಭೆ..!

ಕೊಪ್ಪಳ : ವಿದ್ಯುತ್‌ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಗ್ರಾಹಕರ ಸಭೆಯನ್ನು ನಾಳೆ (ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ ಕೊಪ್ಪಳ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಗ್ರಾಹಕರು ಈ ಸಭೆಗೆ ಆಗಮಿಸುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ…

0 Comments

SPECIAL POST : “ಪ್ರಜಾ ವೀಕ್ಷಣೆ” ಡಿಜಿಟಲ್ ಸುದ್ದಿ ಮಾಧ್ಯಮಕ್ಕೆ ವಕೀಲರಾದ ವ್ಹಿ.ಎಸ್‌ ಜಾಲವಡಗಿ ಕಾನೂನು ಸಲಹೆಗಾರರಾಗಿ ನೇಮಕ..!

"ಪ್ರಜಾ ವೀಕ್ಷಣೆ" (ಇದು ಪ್ರಜೆಗಳ ಪರ ಹದ್ದಿನ ಕಣ್ಣು) ಡಿಜಿಟಲ್ ಸುದ್ದಿ ಮಾಧ್ಯಮ. ವ್ಹಿ.ಎಸ್‌ ಜಾಲವಡಗಿ ವಕೀಲರು ದಾರವಾಡ, ಇವರು ನಮ್ಮ "ಪ್ರಜಾ ವೀಕ್ಷಣೆ"ಯ ಮಾರ್ಗದರ್ಶಕರು ಹಾಗೂ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, "ಪ್ರಜಾ ವೀಕ್ಷಣೆ"ಯ ಪರವಾಗಿ ಅವರಿಗೆ ತುಂಬು ಹೃದಯದ ಧನ್ಯವಾದಗಳು.

0 Comments

IND vs IRE T20 : ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ “ಯಂಗ್‌ ಟೀಂ ಇಂಡಿಯಾ” ರೆಡಿ…!

ಭಾರತ ಕ್ರಿಕೆಟ್‌ ತಂಡದ ಯುವ ಬ್ರಿಗೇಡ್ ಇದೀಗ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲು ಸಜ್ಜಾಗಿದೆ. ಗಾಯ ಕಾರಣಕ್ಕೆ ಸುದೀರ್ಘ ವಿಶ್ರಾಂತ ಪಡೆದ ಬಳಿಕ ಮರಳಿದ ಜಸ್ಪ್ರೀತ್ ಬುಮ್ರಾಗೆ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದ್ದು, ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್…

0 Comments

BREAKING : ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊಸ ಘೋಷಣೆ..!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಇದೀಗ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ "ಉಪನಗರ ಅಭಿವೃದ್ಧಿ"ಯಂತ ಕ್ರಮವಹಿಸಲು ನಿರ್ಧಾರ ತಗೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ಧರಾಮಯ್ಯ, 'ಬೆಂಗಳೂರಿನ…

0 Comments

LOCAL EXPRESS : ಸ್ವಾತಂತ್ರ್ಯ ಹೋರಾಟದಲ್ಲಿ ಕಲ್ಯಾಣ ಕರ್ನಾಟಕದ ಕೊಡುಗೆ ದೊಡ್ಡದು : ಕೆ ಆರ್ ಕುಲಕರ್ಣಿ

ಕುಕನೂರು : ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಲ್ಯಾಣ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ಇಂದಿಗೂ ಸ್ವಾತಂತ್ರ್ಯ ಹೋರಾಟದ ವಿರೋಚಿತ ನೆನಪುಗಳು ಅಚ್ಚಳಿಯದೆ ಉಳಿದೆವೆ ಎಂದು ವಿದ್ಯಾನಂದ ಗುರುಕುಲ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ಕೆ ಆರ್ ಕುಲಕರ್ಣಿ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ…

0 Comments

BIG NEWS : ಕೆಲವೇ ಕ್ಷಣಗಳಲ್ಲಿ ಕೆಂಪುಕೋಟೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ದೆಹಲಿ : ದೆಹಲಿಯಲ್ಲಿರುವ ಸುಪ್ರಸಿದ್ದ ಕೆಂಪುಕೋಟೆಯಲ್ಲಿ '77ನೇ ಸ್ವಾತಂತ್ರ್ಯ ದಿನಾಚರಣೆ'ಗಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಸತತ 10ನೇ ಬಾರಿಗೆ ಕೆಂಪು ಕೋಟೆಯ ಬೃಹತ್‌…

0 Comments

BREAKING : ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಥೀಮ್’ ಏನು ಗೊತ್ತಾ?

ಬ್ರಿಟಿಷ್ ಕಪಿಮುಷ್ಠಿಯಿಂದ 1947 ಆಗಸ್ಟ್ 15 ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅಲ್ಲದೆ, ಬ್ರಿಟಿಷರು ಭಾರತ ಬಿಟ್ಟು ಹೋಗುವಂತೆ ಮಾಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರಿಗೆ ಗೌರವ ಹಾಗೂ ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್…

0 Comments

BREAKING : ನಿಂದನೆ ಪ್ರಕರಣ : ಕ್ಷಮೆ ಕೇಳಿದ ನಟ ಉಪೇಂದ್ರ..!!

ಬೆಂಗಳೂರು : ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ವಿರುದ್ದ 'ಅಟ್ರಾಸಿಟಿ ಕೇಸ್‌' ದಾಖಲು ಮಾಡಲಾಗಿದೆ. ನಿನ್ನೆಯಿಂದ ಉಪೇಂದ್ರ ಅವರು ಮಾತನಾಡಿರುವ ವಿಡಿಯೋವೊಂದರಲ್ಲಿ 'ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ ಅಂತ' ಹೇಳಿದ್ದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರ ವಿರುದ್ದ ಆಕ್ರೋಶವನ್ನ ವಿವಿಧ…

0 Comments
error: Content is protected !!