BIG NEWS : ಅಕ್ರಮ ಮರಳು ಸಾಗಾಟ, ಕ್ರಮಕೈಗೊಳ್ಳದ ಅಧಿಕಾರಿಗಳು !
ಅಕ್ರಮ ಮರಳು ಸಾಗಾಟ ಕುಕನೂರು : ಗ್ರಾಮದ ಹಿರೇಹಳ್ಳದಲ್ಲಿ ನಿತ್ಯ ಅಕ್ರಮವಾಗಿ ಮರಳು ಸಾಗಾಟ ನೆಡೆಯುತ್ತಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಸಹಿತ ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಡಿಸದರು. ತಾಲೂಕಿನ ಶಿರೂರು ಗ್ರಾಮದ ಹಿರೇಹಳ್ಳದಲ್ಲಿ ನಿತ್ಯ…