LOCAL NEWS:ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ಇನ್ನಿಲ್ಲ.

ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ. ಕೊಪ್ಪಳ : ಸಾಹಿತಿ ಸ್ವಾತಂತ್ರ್ಯ ಹೋರಾಟಗಾರ ಕಥೆಗಾರ ಕವಿ ಅನುವಾದಕ ಹಾಗೂ ಬಹುಭಾಷಾ ವಿದ್ವಾಂಸರಾಗಿ ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರರಾಗಿ ಸಹಿತ ಕೊಪ್ಪಳದ ಕೀರ್ತಿ ಬೆಳಗಿಸಿದ ಡಾ.ಪಂಚಾಕ್ಷರಿ ಹಿರೇಮಠ ಇನ್ನಿಲ್ಲ. ತಾಲೂಕಿನ ಬಿಸರಳ್ಳಿ ಗ್ರಾಮದ…

0 Comments

STATE NEWS: ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಪ್ರಮೋದ ಸೇರಿ 15 ಜನ ಆಯ್ಕೆ.

ಕೊಪ್ಪಳದ ಪ್ರಜಾವಾಣಿ ವರದಿಗಾರ  ಪ್ರಮೋದ ಸೇರಿ ೧೫ ಜನರಿಗೆ ಸ್ವಾಮಿವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ.  ಕೊಪ್ಪಳ: ಇಲ್ಲಿನ ಪ್ರಜಾವಾಣಿ ದಿನಪತ್ರಿಕೆ ಜಿಲ್ಲಾ ವರದಿಗಾರ ಪ್ರಮೋದ ಕುಲಕರ್ಣಿ ಸೇರಿ ದೇಶದ ೧೫ ಜನರಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು…

0 Comments

BREAKING NEWS : ಕೊಪ್ಪಳದ ಭೀಮವ್ವ ಶಿಳ್ಳೆಕ್ಯಾತರಗೆ 2025ರ ಪದ್ಮಶ್ರೀ ಘೋಷಣೆ.

ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿ‍ಳ್ಳೇಕ್ಯಾತರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ  : ತಾಲೂಕಿನ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಶಿಳ್ಳೆಕ್ಯಾತರ, ತೊಗಲುಗೊಂಬೆಯಾಟದಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ. ತಮ್ಮ14ನೇ ವಯಸ್ಸಿನಿಂದ…

0 Comments

Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

0 Comments

ನಂ.24 ರಂದು ಹಿರೇಬಗನಾಳ ಗ್ರಾಮದಲ್ಲಿ ಅದ್ದೂರಿ ಗವಿಸಿದ್ದೇಶ್ವರ ರಥೋತ್ಸವ

ಕೊಪ್ಪಳ : ಜಹಗೀರ ಶಾಖಾ ಶ್ರೀ ಗವಿಮಠ ಹಿರೇಬಗನಾಳ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ 32ನೇ ವರ್ಷದ ಶ್ರೀ ಗವಿಸಿದ್ದೇಶ್ವರ ರಥೋತ್ಸವವು ನ.24 ರಂದು ಸಂಜೆ 5.30 ಕ್ಕೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ…

0 Comments

Local News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

ಕೊಪ್ಪಳ: ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ್ದು, ಗ್ಯಾರಂಟಿ ಸರಕಾರಕ್ಕೆ ದೇವರು (ಮತದಾರರು) ನೀಡಿದ ತೀರ್ಪು ಎಂದು ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ಮುಖಂಡರಾದ ಜ್ಯೋತಿ.ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್…

0 Comments

Local News: ಹಿರಿಯ ನಾಗರಿಕರ ಕೊಡುಗೆ ಸ್ಮರಿಸಿ, ಗೌರವಿಸಿ: ಮಲ್ಲಿಕಾರ್ಜುನ ತೊದಲಬಾಗಿ

  ಕೊಪ್ಪಳ: ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಗೌರವಿಸಬೇಕು. ಸಮಾಜಕ್ಕೆ ಗುಣಮಟ್ಟದ ಮೌಲ್ಯವನ್ನು ನೀಡುವುದರ ಜೊತೆಗೆ ಸಮಾಜದ ಸಮತೋಲನದಲ್ಲಿ ಹಿರಿಯ ನಾಗರಿಕರ ಸಹಭಾಗಿತ್ವ ಅತೀ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ ಅವರು…

0 Comments

LOCAL NEWS : ಕುಷ್ಟಗಿ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪ್ರಧಾನ..!

ಕುಷ್ಟಗಿ ತಾಲೂಕಿನ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿ ಪ್ರಧಾನ..! ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಕುಷ್ಟಗಿಯ ತಲೂಕಾ ದಂಢಾದಿಕಾರಿಗಳು ಮತ್ತು…

0 Comments

LOCAL NEWS : ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು : ಜಿಲ್ಲಾಧಿಕಾರಿ ನಲೀನ್ ಅತುಲ್ ಅವರಿಂದ ಪರಿಶೀಲನೆ!

ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ನುಗ್ಗಿದ ನೀರು : ಡಿ.ಸಿ. ನಲೀನ್ ಅತುಲ್ ಅವರಿಂದ ಪರಿಶೀಲನೆ! ಕುಷ್ಟಗಿ : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 17ರಂದು ಕುಷ್ಟಗಿ ತಾಲೂಕಿನ ಟೆಂಗುಂಟಿ ಗ್ರಾಮಕ್ಕೆ ಭೇಟಿ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ಆಗಸ್ಟ್ 16ರ ರಾತ್ರಿ…

0 Comments

LOCAL NEWS : ಫೆ.15ಕ್ಕೆ ಸಂತ ಶ್ರೀ ಸೇವಾಲಾಲ್ ಜಯಂತಿ : ಮಾಲಾಧಾರಿಗಳಿಂದ ಮಹಾ ಭೋಗ ಪೂಜೆ

ಕುಷ್ಟಗಿ : ಇದೇ ಫೆಬ್ರವರಿ 15 ರಂದು ಬಂಜಾರ ಸಮಾಜದ ಸಂತ ಶ್ರೀ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಇದ್ದು, ಈ ಪ್ರಯಕ್ತ ತಾಲೂಕಿನ ಕೆ ಬೋದುರತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಜಯಂತಿಯ ಅಂಗವಾಗಿ ಊರಿನ ಜನರು ತಮ್ಮ 20ನೇ ವಷ೯ದ…

0 Comments
error: Content is protected !!