BIG BREAKING : ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಆಗಿ “ಡಾ.ಶಾಲಿನಿ ರಜನೀಶ್” ನೇಮಕ..!
PV ನ್ಯೂಸ್ ಡೆಸ್ಕ್ ಬೆಂಗಳೂರು : ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ…