BREAKING : ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಬಿಜೆಪಿಯ ಹಿರಿಯ ನಾಯಕ ಸಿಪಿ ಯೋಗೇಶ್ವರ್ : ಸಿಪಿವೈ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ!!
ಪ್ರಜಾವೀಕ್ಷಣೆ ಸುದ್ದಿ:- ಬಿಜೆಪಿಯ ಹಿರಿಯ ನಾಯಕ ಸಿಪಿ ಯೋಗೇಶ್ವರ್ ಬಿಜೆಪಿಗೆ ಬಿಗ್ ಶಾಕ್...: ಸಿಪಿವೈ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಸದ್ದು ಮಾಡುತ್ತಿದ್ದು, ಇದೀಗ ಚನ್ನಪಟ್ಟಣದ ಉಪಚುನಾವಣೆಗೆ ಎನ್.ಡಿ.ಎ ಒಕ್ಕೂಟದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯ…