BREAKING : ‘ಕೆಎಎಸ್’ ಪೂರ್ವಭಾವಿ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ!
‘ಕೆಎಎಸ್’ ಪೂರ್ವಭಾವಿ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು : ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ "ಕೆಎಎಸ್" ಪೂರ್ವಭಾವಿ ಮರು ಪರೀಕ್ಷೆಯನ್ನು ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸ್ವತಃ ಸಿಎಂ…