BIG NEWS : ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ : ಸಚಿವ ರಾಮಲಿಂಗಾರೆಡ್ಡಿ
ಪ್ರಜಾ ವೀಕ್ಷಣೆ ಸುದ್ದಿ : BIG NEWS : ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ : ಸಚಿವ ರಾಮಲಿಂಗಾರೆಡ್ಡಿ ಕೊಪ್ಪಳ : 'ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600…