SPECIAL STORY : ಶಾಸಕ ಬಸವರಾಜ ರಾಯರೆಡ್ಡಿ ಅವರ ಪತ್ರವನ್ನ ಕಡೆಗಣಿಸಿದ ಅಬಕಾರಿ ಅಧಿಕಾರಿಗಳು..!!

ವಿಶೇಷ ವರದಿ : ಚಂದ್ರು ಆರ್‌.ಬಿ. (9538631636) ಕುಕನೂರು : ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿರುವ ಬಸವರಾಜ ರಾಯರೆಡ್ಡಿ ಅವರು ಇತ್ತಿಚೆಗೆ ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ರಾಜಕೀಯ ವಲಯದಲ್ಲೂ ಹಾಗೂ ಸ್ವತಃ…

0 Comments

BIG NEWS : ಅವಳಿ ತಾಲೂಕಿಗೆ 5 ಪ್ರೌಢಶಾಲೆ, 3 ಪದವಿಪೂರ್ವ ಕಾಲೇಜು ಮಂಜೂರು : ಶಾಸಕ ರಾಯರೆಡ್ಡಿ

ಯಲಬುರ್ಗಾ : "2023-24ನೇ ಸಾಲಿನಲ್ಲಿ ಯಲಬುರ್ಗಾ-ಕುಕನೂರು ತಾಲೂಕುಗಳಿಗೆ ನೂತನವಾಗಿ 05 ಸರ್ಕಾರಿ ಪ್ರೌಢಶಾಲೆಗಳು, ಮತ್ತು 03 ಪದವಿಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ" ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. LOCAL EXPRESS : “ಬರಪೀಡಿತ ತಾಲೂಕು” ಎಂದು ಘೋಷಣೆ ಮಾಡುವುದಕ್ಕೆ…

0 Comments

LOCAL EXPRESS : “ಬರಪೀಡಿತ ತಾಲೂಕು” ಎಂದು ಘೋಷಣೆ ಮಾಡುವುದಕ್ಕೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ : ಶಾಸಕ ರಾಯರೆಡ್ಡಿ!!

ಯಲಬುರ್ಗಾ : "ವಾಡಿಕೆಯಂತೆ ಈ ಬಾರಿ ಕುಕನೂರು-ಯಲಬುರ್ಗಾ ತಾಲೂಕಿನಲ್ಲಿ ಮಳೆ ಬಾರದ ಕಾರಣ ಬರದ ಛಾಯೆ ಮೂಡಿದೆ. ಹಾಗಾಗಿ ತಾಲೂಕಿನಾದ್ಯಂತ ರೈತರು ಹಾಗೂ ಜನರು ಬರಗಾಲದ ನೆರಳನಲ್ಲಿ ಇರುವ ಪರಿಸ್ತಿತಿ ಉಂಟಾಗಿದೆ. ಆದ್ದರಿಂದ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ…

0 Comments

LOCAL NEWS : ಈ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್‌ ಕಿಡಿ..!!

ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ಅದರಂತೆ ಇಂದು ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.…

0 Comments

BREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!

ಕುಕನೂರು-ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. LOCAL…

0 Comments

LOCAL EXPRESS : ಸೆ.08 ರಂದು ಯಲಬುರ್ಗಾ ಪಟ್ಟಣದಲ್ಲಿ ಸರ್ಕಾರ ವಿರುದ್ದ ಪ್ರತಿಭಟನೆ ಮಾಜಿ ಸಚಿವ ಹಾಲಪ್ಪ ಆಚಾರ್

ಯಲಬುರ್ಗಾ : ಸೆಪ್ಟೆಂಬರ್ 08 (ಶುಕ್ರವಾರ) ಕಾಂಗ್ರೆಸ್ ಸರ್ಕಾರ ವಿರುದ್ದ ಹಾಗೂ ರಾಜ್ಯದಲ್ಲಿ ಬರ ಘೋಷಣೆ ಮಾಡುವಂತೆ ಒತ್ತಾಯಿಸಿ ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭನೆ ನೆಡೆಸಲಾಗುವುದು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ಯಲಬುರ್ಗಾ ಪಟ್ಟಣದಲ್ಲಿ ಇಂದು ನಡೆದ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ…

0 Comments

LOCAL EXPRESS : ಅಸಹಾಯಕ ಶಾಸಕ ರಾಯರೆಡ್ಡಿ : ಮಾಜಿ ಸಚಿವ ಹಾಲಪ್ಪ ವ್ಯಂಗ್ಯ.!!

ಯಲಬುರ್ಗಾ : "ತಾಲೂಕಿನ ಅಧಿಕಾರಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಶಾಸಕರ ಅಸಹಾಯಕತೆ ಎದ್ದು ಕಾಣುತ್ತಿದೆ" ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವ್ಯಂಗ್ಯ ಮಾಡಿದ್ದಾರೆ. SPECIAL POST : ಸಮಸ್ತ ನಾಡಿನ…

0 Comments

BREAKING : ಇಂದು ದಿಡೀರನೇ ಪತ್ರಿಕಾಗೋಷ್ಠಿ ಕರೆದ ಮಾಜಿ ಸಚಿವ ಹಾಲಪ್ಪ ಆಚಾರ್‌..!

ಯಲಬುರ್ಗಾ : ಮಾಜಿ ಸಚಿವ ಹಾಲಪ್ಪ ಬಸಪ್ಪ ಆಚಾರ ಅವರು ಇಂದು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಇಂದು (ಬುಧವಾರ) ಬೆಳಗ್ಗೆ 10:30ಗಂಟೆಗೆ ಬಿಜೆಪಿ ಪಕ್ಷದ ಕಾರ್ಯಾಲಯ ಯಲಬುರ್ಗಾ(ಕಲಬುರ್ಗಿಯವರ ಬಿಲ್ಡಿಂಗ್)ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಹೀಗಾಗಿ ಪತ್ರಿಕಾ ಮಾಧ್ಯಮದವರನ್ನು ಬರಲು ಮನವಿ ಮಾಡಿದ್ದಾರೆ. SPECIAL POST…

0 Comments

SPECIAL POST : ಮಾಜಿ ಸಚಿವ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಜನುಮದಿನದ ಶುಭಾಶಯ

ಕುಕನೂರು : ಇಂದು 67ನೇ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಸಚಿವ, ಮಾಜಿ ಸಂಸದರು ಹಾಗೂ ಶಾಸಕ ಬಸವರಾಜ ರಾಯರೆಡ್ಡಿನ ಅವರಿಗೆ ಜನುಮ ದಿನದ ಶುಭಾಶಯಗಳು ಶುಭ ಕೋರುವವರು:- ಕುಕನೂರು-ಯಲಬುರ್ಗಾ ಕಾಂಗ್ರೆಸ್‌ ಪಕ್ಷದ ಮುಖಂಡರುಗಳು BIG NEWS : ಹಿಂದೂ ಧರ್ಮ ಯಾವಾಗ…

0 Comments

LOCAL NEWS : ಸಂಕನೂರ ಗ್ರಾಮದಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ

ಯಲಬುರ್ಗಾ : ಭಾರೀ ಮಳೆಗೆ ಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ನಿನ್ನೆ (ರವಿವಾರ) ತಡರಾತ್ರಿ ಸುರಿದ ಭಾರೀ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ಕಳೆದ ವರ್ಷ ಇದೇ…

0 Comments
error: Content is protected !!