SPECIAL POST : ನಾಳೆ “ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ” : ವಿಶೇಷ ಲೇಖನ..!
ಪ್ರಜಾ ವೀಕ್ಷಣೆಯ ವಿಶೇಷ ಲೇಖನ ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ವಿಮೋಚನಾ ದಿನ ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ..... ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ…