BREAKING NEWS : ಕೊಪ್ಪಳದ ಭೀಮವ್ವ ಶಿಳ್ಳೆಕ್ಯಾತರಗೆ 2025ರ ಪದ್ಮಶ್ರೀ ಘೋಷಣೆ.
ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ : ತಾಲೂಕಿನ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಶಿಳ್ಳೆಕ್ಯಾತರ, ತೊಗಲುಗೊಂಬೆಯಾಟದಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ. ತಮ್ಮ14ನೇ ವಯಸ್ಸಿನಿಂದ…