ಸವಿತಾ ಸಮಾಜಕ್ಕೆ ಮೀಸಲಾತಿ ಹಾಗೂ ಜಾತಿ ನಿಂದನೆ ಕಾಯ್ದೆ ಜಾರಿಗೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ
ಗಂಗಾವತಿ : ಸವಿತಾ ಸಮಾಜಕ್ಕೆ ಮೀಸಲಾತಿ ಹಾಗೂ ಜಾತಿ ನಿಂದನೆ ಕಾಯ್ದೆ ಜಾರಿ ಮತ್ತು ವಿವಿಧ ಎಂಟು ಬೇಡಿಕೆಗಳ ಇಡೇರಿಕೆಗೆ ಒತ್ತಾಯಿಸಿ ಗಂಗಾವತಿ ತಾಲೂಕ ಸವಿತಾ ಸಮಾಜದಿಂದ ಮಂಗಳವಾರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. …