LOCAL NEWS : ಛಬ್ಬಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ!
ಛಬ್ಬಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ! ಶಿರಹಟ್ಟಿ : ತಾಲೂಕು ಪಂಚಾಯಿತಿ ಸದಸ್ಯರಾದ ದೇವಪ್ಪ ಲಮಾಣಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಛಬ್ಬಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಸೋಮವ್ವ ಹನುಮಂತ ಲಮಾಣಿ ಹಾಗೂ ಉಪಾಧ್ಯಕ್ಷರಾಗಿ ರಮೇಶ್ ಖೀರಪ್ಪ ಲಮಾಣಿ ಇವರನ್ನು…