ನೂತನ ಕೆಡಿಪಿ ಸದಸ್ಯರ ಪದಗ್ರಹಣ ಕಾರ್ಯಕ್ರಮ

ಕನಕಗಿರಿ : ತಾಲೂಕಿನ ಸಮಗ್ರ ಅಭಿವೃದ್ದಿಗೆ ಕೆಡಿಪಿ ಸದಸ್ಯರು ಕೆಲಸ ಮಾಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಹೇಳಿದರು. ಇಂದು ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ತಾ.ಪಂ ಯ ತ್ರೈಮಾಸಿಕ ಪರಿಶೀಲನಾ ಕೆಡಿಪಿ ಸಮಿತಿಯ ಸದಸ್ಯರ ಪದಗ್ರಹಣ ಕಾರ್ಯಕ್ರಮದ…

0 Comments

LOCAL NEWS : ಕಲಿಕೇರಿ ಸರ್ಕಾರಿ ಪ್ರೌಢಶಾಲೆಗೆ ತಾ.ಪಂ ಇಓ ಭೇಟಿ!

ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯತ್ ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಅವರು ಸೋಮವಾರ ಭೇಟಿ ನೀಡಿ, ವಿವಿಧ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ಮಾಡಿದರು. ನಂತರ ಕಲಿಕೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಹತ್ತನೇ ತರಗತಿಯ…

0 Comments

LOCAL NEWS : ಅಬ್ಬರದ ಮಳೆ : ಸಿಡುಲು ಬಡಿತಕ್ಕೆ ದೇವಾಲಯದ ಗೋಪುರ ಕುಸಿತ..!!

ಕನಕಗಿರಿ : ವ‍ರ್ಷದ ಮೊದಲ ಮಳೆಯಿಂದ ಇಳೆ ತಂಪಾಗಿದ್ದು, ಈ ಮಳೆಯಿಂದ ಕೆಲವು ಕಡೆಗಳಲ್ಲಿ ತಂಪಾಗಿದ್ದರೆ, ಇನ್ನ ಕೆಲವೆಡೆ ಅನಾಹುತವೇ ಸೃಷ್ಟಿಮಾಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲ ಬಡಿತಕ್ಕೆ ದೇವಾಲಯದ ಮುಖ್ಯ ಗೋಪುರವೇ ಕುಸಿದು ಬಿದ್ದ ಘಟನೆ ನಡೆದಿದೆ. ಜಿಲ್ಲೆಯ ಕನಕಗಿರಿ ತಾಲೂಕಿನ…

0 Comments

NEWS : ಕನಕಗಿರಿ ಜಾತ್ರೆಯಲ್ಲಿ ಮತದಾನ ಜಾಗೃತಿ : ಕಡ್ಡಾಯವಾಗಿ ಮತದಾನ ಮಾಡುವಂತೆ ಕರೆ..!

ಕನಕಗಿರಿ : ಪಟ್ಟಣದ ಐತಿಹಾಸಿಕ ಕನಕಾಚಲಪತಿ ದೇಗುಲದ ಜಾತ್ರೆ ನಿಮಿತ್ತ ಸೋಮವಾರ ದೇಗುಲಕ್ಕೆ ಆಗಮಿಸಿದ ಭಕ್ತಾದಿಗಳಿಗೆ ತಾಲೂಕು ಸ್ವೀಪ್‌ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ವೇಳೆ ತಾ.ಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಚಂದ್ರಶೇಖರ್ ಬಿ ಕಂದಕೂರ್ ಅವರು…

0 Comments

ಲೋಕಸಭೆ ಚುನಾವಣೇಲಿ ನನ್ನನ್ನೇ ಸೋಲಿಸಿ ಬಿಟ್ಟಿದ್ರು : ಅನ್ಸಾರಿ ಮುನಿಸಿಗೆ ಸಿ. ಎಂ. ಸಿದ್ದರಾಮಯ್ಯ ಮದ್ದು.!!!!

ಲೋಕಸಭೆ ಚುನಾವಣೇಲಿ ನನ್ನನ್ನೇ ಸೋಲಿಸಿ ಬಿಟ್ಟಿದ್ರು : ಅನ್ಸಾರಿ ಮುನಿಸಿಗೆ ಸಿ. ಎಂ. ಸಿದ್ದರಾಮಯ್ಯ ಮದ್ದು.!!!! ಕೊಪ್ಪಳ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮವರೇ ನನ್ನನ್ನು ಸೋಲಿಸಿಬಿಟ್ರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಮುನಿಸಿಕೊಂಡಿದ್ದ ಕಾಂಗ್ರೆಸ್ ಪಕ್ದದ ಮಾಜಿ ಶಾಸಕ ಇಕ್ಬಾಲ್…

0 Comments

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ : ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್

ವರದಿ : ಮಂಜುನಾಥ್ ನವಲಿ  ಕನಕಗಿರಿ : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಗ್ರಾ.ಪಂ ಅಧಿಕಾರಿಗಳು ಕ್ರಮವಹಿಸುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದಕೂರ್ ತಿಳಿಸಿದರು. ಅವರು ಪಟ್ಟಣದ ತಾ.ಪಂ ಕಚೇರಿಯಲ್ಲಿ ಮಂಗಳವಾರ ಪಿಡಿಓ, ವಾಟರ್ ಮೆನ್ ಗಳಿಗೆ…

0 Comments

POLITICAL ROUND : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರ.!!

ವಿಶೇಷ ವರದಿ : ಈರಯ್ಯ ಕುರ್ತಕೋಟಿ ಕುಕನೂರು : ಕೊಪ್ಪಳ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕರಾದ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ, ಇಂದು ನವೀನ್ ಕುಮಾರ್ ಅವರು ಸ್ಥಳೀಯ ಇಟಗಿ ಮಹೇಶ್ವರ ದೇವಸ್ಥಾನದಲ್ಲಿ ಪೂಜೆ…

0 Comments

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

0 Comments

LOCAL NEWS : ನೂರಾರು ಹೃದಯ ಗೆದ್ದ ಶಿಕ್ಷಕನಿಗೆ ಅದ್ದೂರಿ ಬೀಳ್ಕೊಡುಗೆ..!

ಕನಕಗಿರಿ : ಜ್ಞಾನದ ಕೃಷಿ ಮಾಡಿದ ನಿಸ್ವಾರ್ಥಿ ಗುರುವಿಗೆ ಇಡೀ ಊರಿಗೂರೆ ಗುರುವಂದನೆ ಮಾಡಿದ ಪ್ರಸಂಗ ತಾಲೂಕಿನ ನವಲಿತಾಂಡದಲ್ಲಿ ನಡೆಯಿತು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನವಲಿ ತಾಂಡದ ಸಹ ಶಿಕ್ಷಕನಾಗಿ ಹಾಗೂ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿದ ಶಿಕ್ಷಕ ಮಲ್ಲಿನಾಥ್…

0 Comments

ಕೊಪ್ಪಳ ಜಿಲ್ಲೆಗೆ ಒಲಿದ ಮೂರು ರಾಜ್ಯೋತ್ಸವ ಪ್ರಶಸ್ತಿ.

2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.31) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ…

0 Comments
error: Content is protected !!