VIJAYANAGAR NEWS : ಎಪಿಎಂಸಿಯಲ್ಲಿ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಅವರಿಂದ ಭೂಮಿ ಪೂಜೆ
ಹೊಸಪೇಟೆ (ವಿಜಯನಗರ) : 2023-24ನೇ ಸಾಲಿನ ಆರ್‌ಐಡಿಎಫ್-29 ಯೋಜನೆಯಡಿ ಹೊಸಪೇಟೆ ನಗರದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1.91 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಭೂಮಿಪೂಜೆ ನೆರವೇರಿಸಿದರು.…