BIG NEWS : ಜಿಟಿಡಿ ಆತ್ಮಸಾಕ್ಷಿಯಿಂದ ಸತ್ಯವನ್ನು ಮಾತಾಡಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : 'ಶಾಸಕ ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ…