LOCAL NEWS : ರಾಜ್ಯಪಾಲರ ಅವಹೇಳನ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಬ್ರಹತ್ ಪ್ರತಿಭಟನೆ!!
ರಾಜ್ಯಪಾಲರ ಅವಹೇಳನ ಖಂಡಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ PV ನ್ಯೂಸ್ ಡೆಸ್ಕ್-ಕೊಪ್ಪಳ : ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಪ್ರಾಸಿಕ್ಯೂಸೆನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತಾಡಿ ರಾಜ್ಯಪಾಲರ ಅವಹೇಳನ…