BIG BREAKING : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ದೊಡ್ಡ ಸಂಕಷ್ಟ..!
ಪ್ರಜಾ ವೀಕ್ಷಣೆ ಸುದ್ದಿಜಾಲ:- PV ನ್ಯೂಸ್ ಡೆಸ್ಕ್ , ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಮುಡಾ ಅಕ್ರಮ ಭಾರೀ ಸದ್ದು ಮಾಡುತ್ತಿದ್ದು, ಈ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ…