BIG BREAKING : ಚುನಾವಣೆಯ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಮಾಜಿ ಸಂಸದ..!!
ಬೆಂಗಳೂರು : 2024ರ ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಕೊಟ್ಟು ಕಮಲ ತೊರೆದ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿಯ "ಭಾರತ್ ಜೋಡೋ ಯಾತ್ರೆ ಭವನ"ದಲ್ಲಿ ನಡೆದಂತ ಪಕ್ಷ…