LOCAL NEWS : ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜೀವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ
ಪ್ರಜಾ ವೀಕ್ಷಣೆ ಸುದ್ದಿ : LOCAL NEWS : ಕಾರಾಗೃಹದಲ್ಲಿ ಸೇವಾ ಭಾರತಿಯಿಂದ ರಕ್ಷಾ ಬಂಧನ ಸಮಾಜದಲ್ಲಿ ಸಾಮರಸ್ಯದ ಜೀವನಕ್ಕೆ ನಾಗರಾಜ್ ಗುತ್ತೇದಾರ ಸಂದೇಶ ಕೊಪ್ಪಳ : ನಗರದ ಕೇಂದ್ರ ಕಾರಾಗೃಹದಲ್ಲಿ ಸೇವಾ ಭಾರತಿಯ ವಿದ್ಯಾ ವಿಕಾಸ ಪ್ರಕಲ್ಪದವತಿಯಿಂದ ರಕ್ಷಾಬಂಧನ ಆಚರಿಸಲಾಯಿತು.…