LOCAL NEWS : ಅಳವಂಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜನಸ್ಪಂದನ : 192 ಅರ್ಜಿಗಳ ಸ್ವೀಕೃತಿ
ಅಳವಂಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜನಸ್ಪಂದನ : 192 ಅರ್ಜಿಗಳ ಸ್ವೀಕೃತಿ ಕೊಪ್ಪಳ : ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 27ರಂದು ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಆಶ್ರಯದಲ್ಲಿ ಅಳವಂಡಿಯ ಹಲವಾಗಲಿ…