BREAKING : ಜಿಲ್ಲಾ ಉಸ್ತುವಾರಿ ಸಚಿವರಿಂದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ!
ಕೊಪ್ಪಳ : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಸಚಿವರು ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಕ್ರೀಡಾಂಗಣದ…