LOCAL NEWS : “ಕೊಪ್ಪಳ ಜಿಲ್ಲಾ ಗ್ರಂಥಾಲಯದಲ್ಲಿ ಸದ್ಭಾವನಾ ದಿನಾಚರಣೆ”
"ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸದ್ಭಾವನ ದಿನಾಚರಣೆ" ಕೊಪ್ಪಳ : ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಬುಧವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಮಾತನಾಡಿ…