ಮಕ್ಕಳು ಓದುವ ಹವ್ಯಾಸ ಬೆಳಸಿಕೊಳ್ಳಿ…
ಕುಕುನೂರು : ವಿದ್ಯಾರ್ಥಿಗಳು ಶಾಲಾ ದಿನಗಳಿಂದಲೇ ಓದುವ ಹವ್ಯಾಸ ಬೆಳಸಿಕೊಂಡರೆ ಉತ್ತಮ ಭವಿಷ್ಯದ ಜೊತೆಗೆ ಉನ್ನತ ಸ್ಥಾನಮಾನ ನಿಮ್ಮದಾಗುತ್ತದೆ ಎಂದು ಮಾರುತಿ ಹೊಸಮನಿ ಹೇಳಿದರು. ತಾಲೂಕಿನ ಗಾವರಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯ ಉದ್ಘಾಟನೆ ಮಾಡಿ ಅವರು ಮಾತನಾಡಿ, ವಿದ್ಯಾರ್ಥಿಗಳು…