JOB NEWS : ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ : ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ!

ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ ಹೊಸಪೇಟೆ (ವಿಜಯನಗರ) : 2024-25ಸಾಲಿನ ಆಯವ್ಯಯ ಭಾಷಣದಲ್ಲಿ ಎನಿ ವೇರ್  (any where)  ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ,…

0 Comments

LOCAL NEWS : ಐದು ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ-2025 ಆರಂಭ : ಎಂ.ಎಸ್.ದಿವಾಕರ

ಐದು ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ-2025 ಆರಂಭ : ಎಂ.ಎಸ್.ದಿವಾಕರ ಹೊಸಪೇಟೆ (ವಿಜಯನಗರ) : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025 ಪ್ರಕ್ರಿಯೆಯು ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಒಟ್ಟು 1234 ಮತಗಟ್ಟೆ ಕೇಂದ್ರಗಳಲ್ಲಿ ಆಗಸ್ಟ್ 20ರಿಂದ ಪ್ರಾರಂಭವಾಗಲಿದೆ…

0 Comments

LOCAL NEWS : ಮಕ್ಕಳು ವಿದ್ಯಾವಂತರಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಹೆಚ್.ಆರ್.ಗವಿಯಪ್ಪ ಸಲಹೆ

ಮಕ್ಕಳು ವಿದ್ಯಾವಂತರಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಹೆಚ್.ಆರ್.ಗವಿಯಪ್ಪ ಸಲಹೆ ಹೊಸಪೇಟೆ (ವಿಜಯನಗರ) : ಯಾವುದೇ ಸಮಾಜವು ಪ್ರಗತಿಯಾಗಬೇಕಾದರೆ ಆ ಸಮಾಜದ ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಯೋಚಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡುವುದು ಪಾಲಕರಾದ ನಮ್ಮ ಜವಾಬ್ದಾರಿಯಾಗಿದೆ ಎಂದು ಶಾಸಕರಾದ…

0 Comments

LOCAL NEWS : ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ!

ಗದಗ : ಬಾಂಗ್ಲಾದಲ್ಲಿ ಜನ ಪ್ರಧಾನಿ ಮನೆ ಹೊಕ್ಕರೋ ಅದೇ ರೀತಿ ನಮ್ಮ ದೇಶದಲ್ಲೂ ಪ್ರಧಾನಿ ಮನೆಗೆ ನುಗ್ಗೋದು ದೂರವಿಲ್ಲ ಎಂಬ ರೋಣ ಶಾಸಕ ಜಿ ಎಸ್ ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಂದು ಗದಗ…

0 Comments

ದಲಿತ ಸಮುದಾಯದ ಯುವತಿಯ ಮೇಲೆ ಅತ್ಯಾಚಾರ ಖಂಡಿಸಿ ತಾಲೂಕು ದಂಡಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ 

ದಲಿತ ಸಮುದಾಯದ ಯುವತಿಯ ಮೇಲೆ ಅತ್ಯಾಚಾರ ಖಂಡಿಸಿ ತಾಲೂಕು ದಂಡಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ  ಮುಂಡರಗಿ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಂಗನಪಲೆಯಲ್ಲಿ ಹಿಂದೂ ಭೋವಿ ವಡ್ಡರ ದಲಿತ ಸಮುದಾಯದ ಯುವತಿ ಮೇಲೆ ಅತ್ಯಾಚಾರ ಮಾಡಿದ್ದನ್ನು ಖಂಡಿಸಿ ಮುಂಡರಗಿ ತಹಶೀಲ್ದಾರ್…

0 Comments

LOCAL NEWS : ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟ ಪೂರಕ!

ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟ ಪೂರಕ. ಕುಕನೂರು : ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟವು ಪೋರಕವಾಗಿದ್ದು ವಿದ್ಯಾರ್ಥಿಗಳು ಹೆಚ್ಚು ಹೆಚ್ಚಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಅರೋಗ್ಯ ಪಡೆದು ಸದೃಢರಾಗಿ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ವೀರಭದ್ರಪ್ಪ ಅಂಗಡಿ ಹೇಳಿದರು. ತಾಲೂಕಿನ…

0 Comments

ಹಾನಗಲ್ಲ ಕುಮಾರ ಮಹಸ್ವಾಮಿಗಳ 157ನೇ ಜಯಂತ್ಯೋತ್ಸವ ಪೂರ್ವಭವಿ‌ ಸಭೆ

ಹಾನಗಲ್ಲ ಕುಮಾರ ಮಹಸ್ವಾಮಿಗಳ 157ನೇ ಜಯಂತ್ಯೋತ್ಸವ ಪೂರ್ವಭವಿ‌ ಸಭೆ ಮುಂಡರಗಿ: ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ಆಯೋಜನೆ ಮಾಡಲಾಯಿತು. ಅಖಿಲ‌ ಭಾರತ ವೀರಶೈವ ಮಹಾಸಭೆ ಸಂಸ್ಥಾಪಕರಾದ ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರ ಮಹಾಶಿವಯೋಗಿಗಳವರ 157 ನೇ ಜಯಂತಿಯನ್ನ, ಈ ಬಾರಿ ಮುಂಡರಗಿ…

0 Comments

LOCAL NEWS : ಅಳವಂಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜನಸ್ಪಂದನ : 192 ಅರ್ಜಿಗಳ ಸ್ವೀಕೃತಿ 

ಅಳವಂಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜನಸ್ಪಂದನ : 192 ಅರ್ಜಿಗಳ ಸ್ವೀಕೃತಿ ಕೊಪ್ಪಳ : ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 27ರಂದು ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಆಶ್ರಯದಲ್ಲಿ ಅಳವಂಡಿಯ ಹಲವಾಗಲಿ…

0 Comments

ಅನಂತಶಯನ ಬಡಾವಣೆ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಅನಂತಶಯನ ಬಡಾವಣೆಯಲ್ಲಿ  ನೀರಿನ ಗುಂಡಿಗೆಗೆ ಮಗುವೊಂದು ಬಿದ್ದು ಮೃತಪಟ್ಟ ಘಟನೆಯು ಎಚ್ಚರಿಕೆ ಗಂಟೆಯಾಗಿದೆ. ಕರುಳು ಹಿಂಡುವಂತಹ ಇಂತಹ ಅವಘಡಗಳು ಮರುಕಳಿಸದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.…

0 Comments

LOCAL NEWS : ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಮೈಗೂಡಿಸಿಕೊಳ್ಳಿ : ಶರಣಪ್ಪ ವಿರಾಪುರ

ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿ ಮೈಗೂಡಿಸಿಕೊಳ್ಳಿ : ಶರಣಪ್ಪ ವಿರಾಪುರ. ಕುಕನೂರು : ಆಟದ ಅಂಗಳದಲ್ಲಿ ಸೋಲು, ಗೆಲುವು ಸರ್ವೇ ಸಾಮಾನ್ಯ, ಆದರೆ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ದೈಹಿಕ ಶಿಕ್ಷಕ ಶರಣಪ್ಪ ವಿರಾಪುರ ಹೇಳಿದರು. ತಾಲೂಕಿನ ಬನ್ನಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ…

0 Comments
error: Content is protected !!